ರಾಜ್ಯಚಾಮರಾಜನಗರ: ಅಂಬ್ಯುಲೆನ್ಸ್ ಸಿಬ್ಬಂದಿಯ ನಿರ್ಲಕ್ಷ್ಯ, ಅರಣ್ಯ ಇಲಾಖೆ ಜೀಪಿನಲ್ಲಿ ಜನಿಸಿದ್ದ ಶಿಶು ಆಸ್ಪತ್ರೆಯಲ್ಲಿ ಸಾವು
ಆಸ್ಪತ್ರೆಯ ಆ್ಯಂಬುಲೆನ್ಸ್ ಸಿಬ್ಬಂದಿ ಸರಿಯಾಗಿ ಸ್ಪಂದಿಸದೆ ಚೆಲ್ಲಾಟವಾಡಿದ ಪರಿಣಾಮ ಆಗತಾನೆ ಜನಿಸಿದ್ದ ಶಿಶು ಅಸುನೀಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.