ದೇಶಮಗುವಿನ ಪ್ರಾಣ ಉಳಿಸಲು ಕೇವಲ 6 ಗಂಟೆಯಲ್ಲಿ 508 ಕಿ.ಮೀ ಕ್ರಮಿಸಿದ ಆ್ಯಂಬುಲೆನ್ಸ್ ಡ್ರೈವರ್!
ಇತ್ತ ಕರ್ನಾಟಕದಲ್ಲಿ ರೋಗಿಗಳ ಪರದಾಟದ ಹೊರತಾಗಿಯೂ ಖಾಸಗಿ ವೈದ್ಯರು ಹಠಮಾರಿತನ ಮುಂದುವರೆಸಿದ್ದರೆ, ಅತ್ತ ಕೇರಳದಲ್ಲಿ ಆ್ಯಂಬುಲೆನ್ಸ್ ಚಾಲಕನೋರ್ವ ಪ್ರಾಣಾಪಾಯದಲ್ಲಿದ್ದ ಮಗುವಿನ ಪ್ರಾಣ ಉಳಿಸುವ ಸಲುವಾಗಿ ಕೇವಲ 6 ಗಂಟೆಯಲ್ಲಿ 508 ಕಿ.ಮೀ ಕ್ರಮಿಸಿ ಸುದ್ದಿಯಾಗಿದ್ದಾನೆ.