ambulance

ಒಡಿಶಾ: ರಸ್ತೆಯಲ್ಲೇ ಶಿಶುವಿಗೆ ಜನ್ಮ ನೀಡಿ ನವಜಾತ ಮಗುವಿನೊಂದಿಗೆ 2 ಕಿಲೋ ಮೀಟರ್ ನಡೆದ ಮಹಿಳೆ
ಬುಡಕಟ್ಟು ಜನಾಂಗದ ಮಹಿಳೆಯೊಬ್ಬರು ರಸ್ತೆ ಪಕ್ಕೆ ಹೆರಿಗೆಯಾಗಿ, ನವಜಾತ ಶಿಶುವಿನೊಂದಿಗೆ ಆಂಬುಲೆನ್ಸ್‌ಗೆ ತೆರಳಲು 2 ಕಿಲೋ ಮೀಟರ್ ದೂರ ನಡೆದುಕೊಂಡು ಹೋದ ಹೃದಯವಿದ್ರಾವಕ ಘಟನೆ ಬುಧವಾರ ತಡರಾತ್ರಿ ಕೊರಾಪುಟ್‌ನ ದಸ್ಮಂತ್‌ಪುರ ಬ್ಲಾಕ್‌ನಲ್ಲಿ ನಡೆದಿದೆ.

ಬೆಂಗಳೂರು: ಕಾರಿಗೆ ವೇಗವಾಗಿ ಬಂದ ಆ್ಯಂಬುಲೆನ್ಸ್ ಡಿಕ್ಕಿ; ಓರ್ವ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ
ಬೆಂಗಳೂರು-ಬಳ್ಳಾರಿ ಹೆದ್ದಾರಿಯ ಜಕ್ಕೂರು ಫ್ಲೈ ಓವರ್‌ನಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟು, ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಉಡುಪಿ: ಆ್ಯಂಬುಲೆನ್ಸ್ ಭೀಕರ ಅಪಘಾತದಲ್ಲಿ 4 ದುರ್ಮರಣ; ಎದೆನಡುಗಿಸೋ ವಿಡಿಯೋ!
ರೋಗಿಗಳ ಪ್ರಾಣ ಉಳಿಸುವ ಉದ್ದೇಶದಿಂದ ಆ್ಯಂಬುಲೆನ್ಸ್ ಚಾಲಕರು ಶತಪ್ರಯತ್ನ ಮಾಡುತ್ತಿರುತ್ತಾರೆ. ಆದರೆ ದುರ್ದೈವ ಸಂಗತಿಯೆಂದರೆ ವೇಗವಾಗಿ ಬಂದ ಆ್ಯಂಬುಲೆನ್ಸ್ ಒಂದು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ಗೆ ಡಿಕ್ಕಿ ಹೊಡೆದಿದ್ದು ನಾಲ್ವರು ದುರ್ಮರಣ ಹೊಂದಿದ್ದಾರೆ.

ರಸ್ತೆ ಸಂಪರ್ಕವಿಲ್ಲದೆ ಮಳೆ ನಡುವೆ ನೋವಿನಲ್ಲೇ 1.5 ಕಿ.ಮೀ ನಡೆದು ಆ್ಯಂಬುಲೆನ್ಸ್ ಏರಿದ ಗರ್ಭಿಣಿ!
ರಸ್ತೆ ಸಂಪರ್ಕವಿಲ್ಲದೆ ಮಳೆಯ ನಡುವೆಯೇ ತುಂಬು ಗರ್ಭಿಣಿಯೊಬ್ಬರು ಹೆರಿಗೆ ನೋವಿನಲ್ಲೇ 1.5 ಕಿಮೀ ನಡೆದು ಆ್ಯಂಬುಲೆನ್ಸ್ ಏರಿದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಬೊಮ್ಮಾಲಪುರ ಹಾಡಿಯಲ್ಲಿ ನಡೆದಿದೆ.

ರಸ್ತೆ ಸಂಪರ್ಕವಿಲ್ಲದೆ ಮಳೆ ನಡುವೆ ನೋವಿನಲ್ಲೇ 1.5 ಕಿ.ಮೀ ನಡೆದು ಆ್ಯಂಬುಲೆನ್ಸ್ ಏರಿದ ಗರ್ಭಿಣಿ!
ರಸ್ತೆ ಸಂಪರ್ಕವಿಲ್ಲದೆ ಮಳೆ ನಡುವೆಲೇ ತುಂಬು ಗರ್ಭಿಣಿ ಮಹಿಳೆಯೊಬ್ಬರು ನೋವಿನಲ್ಲೂ 1.5 ಕಿಮೀ ನಡೆದು ಆ್ಯಂಬುಲೆನ್ಸ್ ಏರಿದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಬೊಮ್ಮಾಲಪುರ ಹಾಡಿಯಲ್ಲಿ ನಡೆದಿದೆ.

ಸಿಎಂ ಬೊಮ್ಮಾಯಿ ನಿವಾಸದ ಬಳಿ ಆ್ಯಂಬುಲೆನ್ಸ್-ನಂದಿನಿ ಕಂಟೈನರ್ ನಡುವೆ ಭೀಕರ ಅಪಘಾತ
ಕಂಟೈನರ್ ಹಾಗೂ ಆ್ಯಂಬುಲೆನ್ಸ್ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸದ ಕೂಗಳತೆ ದೂರದಲ್ಲಿ ನಡೆದಿದೆ.

ಸಮುದಾಯ ಆರೋಗ್ಯ ಸೇವೆಗೆ ಪ್ರತ್ಯೇಕ ಸಿಬ್ಬಂದಿ ಅಗತ್ಯ: ಸಿಎಂ ಬಸವರಾಜ ಬೊಮ್ಮಾಯಿ
ಸಮುದಾಯ ಆರೋಗ್ಯ ಸೇವೆಗೆ ಪ್ರತ್ಯೇಕವಾದ ಸಿಬ್ಬಂದಿ ಅಗತ್ಯವಿದೆ. ಇದಕ್ಕಾಗಿ ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಪ್ರತ್ಯೇಕ ವೃಂದ ರಚಿಸಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದ್ದಾರೆ.

ಮಹಾರಾಷ್ಟ್ರ: ಕೋವಿಡ್-19 ನಿಂದ ಮೃತಪಟ್ಟ 22 ಮಂದಿಯ ಮೃತದೇಹ ಒಂದೇ ಆಂಬುಲೆನ್ಸ್ ನಲ್ಲಿ ರವಾನೆ
ಕೋವಿಡ್-19 ನಿಂದ ಮೃತಪಟ್ಟ 22 ಮಂದಿಯ ಮೃತದೇಹವನ್ನು ಒಂದೇ ಆಂಬುಲೆನ್ಸ್ ನಲ್ಲಿ ಚಿತಾಗಾರಕ್ಕೆ ರವಾನೆ ಮಾಡಿರುವ ಘಟನೆ ಮಹಾರಾಷ್ಟ್ರದ ಬೀಡ್ ನಲ್ಲಿ ವರದಿಯಾಗಿದೆ.

ಸೋಂಕಿತ ವ್ಯಕ್ತಿಯ ಶವ ಸಾಗಿಸಲು ರೂ.60 ಸಾವಿರ ಬೇಡಿಕೆ: ಆ್ಯಂಬುಲೆನ್ಸ್ ಮಾಲೀಕ ಬಂಧನ
ಸಕಾಲಕ್ಕೆ ಐಸಿಯು ಬೆಡ್ ಸಿಗದೆ ಮೃತಪಟ್ಟ ಕೊರೋನಾ ಸೋಂಕಿತರೊಬ್ಬರ ಮೃತದೇಹ ಸಾಗಿಸಲು ರೂ.60 ಸಾವಿರ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆ್ಯಂಬುಲೆನ್ಸ್ ಚಾಲಕನನ್ನು ಬಂಧನಕ್ಕೊಳಪಡಿಸಿದ್ದಾರೆ.

