ambulance

ಕಾಂಗ್ರೆಸ್ ರ್ಯಾಲಿಯಲ್ಲಿ ಸಿಲುಕಿದ ಆ್ಯಂಬುಲೇನ್ಸ್; ನವಜಾತ ಶಿಶು ಸಾವು, ಕೋಮಾಗೆ ಜಾರಿದ ತಾಯಿ!
ಕಾಂಗ್ರೆಸ್ ಕಾರ್ಯಕರ್ತರ ಸೈಕಲ್ ರ್ಯಾಲಿಯಿಂದಾಗಿ ನವಜಾತ ಶಿಶು ಸಾವನ್ನಪ್ಪಿದ್ದು ತಾಯಿ ಕೋಮಾಗೆ ಜಾರಿರುವ ಹೃದಯವಿದ್ರಾವಕ ಘಟನೆ ಸೋನಿಪತ್ ನಲ್ಲಿ ನಡೆದಿದೆ...

ಬೈಕ್ ಅಪಘಾತ: ಸೂಕ್ತ ಸಮಯಕ್ಕೆ ಬಾರದ ಆ್ಯಂಬುಲೆನ್ಸ್, ಜ್ಯೋತಿಷಿ ಸಾವು
ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ನರಳುತ್ತಿದ್ದ ಜ್ಯೋತಿಷಿಯೊಬ್ಬರನ್ನು ಆಸ್ಪತ್ರೆಗೆ ಕೊಂಡೊಯ್ಯಲು ಸೂಕ್ತ ಸಮಯಕ್ಕೆ ಆ್ಯಂಬುಲೆನ್ಸ್ ಬಾರದ ಕಾರಣ ಗಾಯಾಳು ಮೃತಪಟ್ಟಿರುವ ಘಟನೆ ಕೆ.ಆರ್.ಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ...

ವಿಐಪಿ ಸಂಚಾರದ ವೇಳೆ ಆ್ಯಂಬುಲೆನ್ಸ್ ಗೆ ಅವಕಾಶ ಕೊಡಿ: ಪರಮೇಶ್ವರ್
ವಿಐಪಿ ಸಂಚಾರ ಸಂದರ್ಭದಲ್ಲಿ ಶಿಷ್ಟಾಚಾರ ಬದಿಗೊತ್ತಿ ಆ್ಯಂಬುಲೆನ್ಸ್‌ಗೆ ಅವಕಾಶ ಮಾಡಿಕೊಡಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆದೇಶ ಮಾಡಿದ್ದಾರೆ....

ಗೋ ಸಾಗಾಟಗಾರನ ಹತ್ಯೆ ಪ್ರಕರಣ: ಅಂಬ್ಯುಲೆನ್ಸ್ ಲಭ್ಯವಿರದ ಕಾರಣ ಪೋಲೀಸ್ ವಾಹನ ಬಳಕೆ, ಯುಪಿ ಪೋಲೀಸ್
ಉತ್ತರ ಪ್ರದೇಶದ ಹಾಪುರ್ ನಲ್ಲಿ ಗೋ ಸಾಗಣೆ ಮಾಡುತ್ತಿದ್ದವರ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ ದಿನ ಸಂತ್ರಸ್ತನನ್ನು....

ಕೇರಳ: ಅಂಬ್ಯುಲೆನ್ಸ್ ಅಲಭ್ಯತೆ, ಗರ್ಭಿಣಿ ಮಹಿಳೆಯನ್ನು ಜೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ತಂದ ಕುಟುಂಬ!
ಅಂಬ್ಯುಲೆನ್ಸ್ ಅಲಭ್ಯವಾದ ಕಾರಣ ಗರ್ಭಿಣಿ ಮಹಿಳೆಯೊಬ್ಬರನ್ನು ಜೋಲಿಯಲ್ಲಿರಿಸಿಕೊಂಡು ಹೆಗಲಮೇಲೆ ಹೊತ್ತು ಆಸ್ಪತ್ರೆಗೆ ಸಾಗಿಸಿದ ಘಟನೆ ಕೇರಳದಲ್ಲಿ ನಡೆದಿದೆ.

ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಆ್ಯಂಬುಲೆನ್ಸ್: ಗರ್ಭಿಣಿ ಹೊಟ್ಟೆಯಲ್ಲಿದ್ದ ಮಗು ಸಾವು
ತುಂಬು ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ವೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ ಮಹಿಳೆ ಗಂಭೀರವಾಗಿ ಗಾಯಗೊಂಡು, ಹೊಟ್ಟೆಯಲ್ಲಿದ್ದ ಮಗು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆಯ ಆನಂದ್ ನಗರದಲ್ಲಿ ಭಾನುವಾರ ನಡೆದಿದೆ...

ಸಮಯಕ್ಕೆ ಬಾರದ ಆ್ಯಂಬುಲೆನ್ಸ್; ತಾಯಿಯ ಆಕ್ಸಿಜನ್ ಸಿಲಿಂಡರ್ ಹೊತ್ತು ನಡೆದ ಪುತ್ರ!
ಸಿಬ್ಬಂದಿಗಳ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನದಿಂದ ಬಡ ರೋಗಿಗಳು ಇಂದಿಗೂ ಸಂಕಷ್ಟದಲ್ಲಿ ಜೀವನವನ್ನು ನಡೆಸುತ್ತಿದ್ದಾರೆ. ಇದಕ್ಕೆ ಉದಾಹರಣೆ ಎಂಬಂತೆ ಉತ್ತರಪ್ರದೇಶದಲ್ಲೊಂದು ಘಟನೆಯೊಂದು ನಡೆದಿದೆ...

ಮಧ್ಯಪ್ರದೇಶ: ಅನಾರೋಗ್ಯ ಪೀಡಿತ ಮಗಳನ್ನು ಬೈಕ್ ನಲ್ಲಿ ಆಸ್ಪತ್ರೆಗೆ ಸಾಗಿಸಿದ ತಂದೆ
ಸರಿಯಾದ ವೇಳೆ ಅಂಬುಲೆನ್ಸ್ ದೊರಕದ ಕಾರಣ ಅನಾರೋಗ್ಯ ಪೀಡಿತ ಮಗಳನ್ನು ತಂದೆಯೊಬ್ಬ ಬೈಕ್ ನಲ್ಲಿ ಸಾಗಿಸಿ ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದಾರೆ.

ಬಿಜೆಪಿ ಪರಿವರ್ತನಾ ರ್ಯಾಲಿ: ರಸ್ತೆಯಲ್ಲೇ ಸಿಲುಕಿದ 3 ಆ್ಯಂಬುಲೆನ್ಸ್ ಗಳು
ಬಿಜೆಪಿ ರ್ಯಾಲಿ ಪರಿಣಾಮ ಪೀಣ್ಯ, ನೆಲಮಂಗಲ, ತುಮಕೂರು ರಸ್ತೆ, ದಾಬಸ್'ಪೇಟೆ ಸೇರಿದಂತೆ ಸುತ್ತಮುತ್ತಲ ಭಾಗದ ರಸ್ತೆಗಳಲ್ಲಿ ಸಾಗುವ ಪ್ರಯಾಣಿಕರು ಸಂಚಾರ ದಟ್ಟಣೆಯಿಂದಾಗಿ ಅಕ್ಷರಶಃ ನಲುಗಿ ಹೋಗಿದ್ದರು...

