Ambulence

ರಾಯಚೂರು: ಒಂದೇ ದಿನ ಆ್ಯಂಬುಲೆನ್ಸ್ ನಲ್ಲಿ ಎರಡು ಹೆರಿಗೆ
ಒಂದೇ ದಿನ ಒಂದೇ 108 ಅಂಬುಲೆನ್ಸ್‌ನಲ್ಲಿ ಪ್ರತ್ಯೇಕ ಸಮಯದಲ್ಲಿ ಎರಡು ಹೆರಿಗೆಗಳಾದ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ಬೆಂಗಳೂರು: ಡಿಸೆಂಬರ್ 31ರ ರಾತ್ರಿ ಕುಡಿದು ಟೈಟಾದವರಿಗೆ ಪೊಲೀಸರಿಂದ ಆ್ಯಂಬುಲೆನ್ಸ್ ವ್ಯವಸ್ಥೆ!
ಹೊಸ ವರ್ಷಾಚರಣೆ ವೇಳೆ ಎದುರಾಗುವ ಸಮಸ್ಯೆಗಳನ್ನು ನಿಭಾಯಿಸಲು ಬೆಂಗಳೂರು ಪೊಲೀಸರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ನೆಲಮಂಗಲ ಬಳಿ ಭೀಕರ ಅಪಘಾತ: ಆ್ಯಂಬುಲೆನ್ಸ್ ಚಾಲಕ ಸೇರಿ ಮೂವರ ದುರ್ಮರಣ
ತುಮಕೂರಿನಿಂದ ಬೆಂಗಳೂರು ಕಡೆ ರೋಗಿಯನ್ನು ಕರೆದುಕೊಂಡು ಹೊರಟ ಆಂಬ್ಯುಲೆನ್ಸ್ವೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್: ಎನ್ ಜಿ ಓಗೆ ಆ್ಯಂಬುಲೆನ್ಸ್ ದಾನ ನೀಡಿದ ಶಾಸಕ ಅನಿಲ್ ಬೆನಕೆ
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಮಾಡಿದ ವರದಿ ಹಿನ್ನೆಲೆಯಲ್ಲಿ ಬೆಳಗಾವಿ ಉತ್ತರ ಶಾಸಕ ಅನಿಲ್ ಬೆನಕೆ ಹೆಲ್ಪ್ ಫಾರ್ ನೀಡಿ ಎಂಬ ಎನ್ ಜಿ ಓಗೆ ಆ್ಯಂಬುಲೆನ್ಸ್ ಕೊಡುಗೆ ನೀಡಿದ್ದಾರೆ

ಕರ್ನಾಟಕದ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಲ್ಲದ ಕೇರಳ ಜನರ ಚಿಕಿತ್ಸೆಗೆ ಸಂಚಾರಕ್ಕೆ ಅನುಮತಿ
‘ಕೊರೊನಾ ಸೋಂಕು ಇಲ್ಲದೇ ಇರುವ ರೋಗಿಗಳನ್ನಷ್ಟೇ ಕರ್ನಾಟಕದ ಒಳಗೆ ಬಿಡಲು ಕರ್ನಾಟಕ ಒಪ್ಪಿದೆ. ವೈದ್ಯಕೀಯ ಪ್ರಮಾಣ ಪತ್ರವನ್ನು ಹಾಜರುಪಡಿಸಿ ಆಂಬುಲೆನ್ಸ್ ಮೂಲಕ ರೋಗಿಗಳನ್ನು ಗಡಿ ಮೂಲಕ ಕೇರಳದಿಂದ ಕರ್ನಾಟಕದ ಆಸ್ಪತ್ರೆಗೆ ದಾಖಲಿಸಲು ಕರ್ನಾಟಕ ಒಪ್ಪಿಗೆ ನೀಡಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ಲಾಕ್ ಡೌನ್ ಪರಿಣಾಮ: ಮನೆಗೆ ತೆರಳಲು ಸತ್ತಂತೆ ನಾಟಕ!
ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಆಸ್ಪತ್ರೆ ಸೇರಿದ್ದ ವ್ಯಕ್ತಿಯೊಬ್ಬ ಮನೆಗೆ ತೆರಳಲು ಸತ್ತಂತೆ ನಾಟಕ ಮಾಡಿ, ಸುಳ್ಳು ದಾಖಲೆ ಮಾಡಿಸಿ ಪೊಲೀಸರಿಗೆ ಪಡಬಾರದ ಫಜೀತಿ ತಂದಿಟ್ಟಿದ್ದಾನೆ.

'ಬ್ಯಾಡ್ ಫಾಲ್': ವ್ಯಕ್ತಿಯ ಜೀವ ಉಳಿಸಿದ ಆ್ಯಪಲ್ ಸ್ಮಾರ್ಟ್ ವಾಚ್!
ಡಿಜಿಟಲ್ ಗ್ಯಾಜೆಟ್ ಗಳನ್ನು ಶೋಕಿಗಾಳಿ ಬಳಸುತ್ತಾರೆ ಎಂದು ಕೆಲವರು ಟೀಕಿಸುತ್ತಾರೆ. ಆದರೆ ಇಂತಹ ಡಿಜಿಟಲ್ ಗ್ಯಾಜೆಟ್ ವೊಂದು ವ್ಯಕ್ತಿಯ ಜೀವ ಉಳಿಸಿದೆ.

