ದೇಶತಿದ್ದುಪಡಿ ಮಾಹಿತಿ ತಂತ್ರಜ್ಞಾನ ನಿಯಮಗಳು ಅಸಂವಿಧಾನಿಕ: ಬಾಂಬೆ ಹೈಕೋರ್ಟ್
ಕಳೆದ ಜನವರಿಯಲ್ಲಿ ತಿದ್ದುಪಡಿ ಮಾಡಿದ ಐಟಿ ನಿಯಮಗಳನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ಬಗ್ಗೆ ವಿಭಿನ್ನ ತೀರ್ಪು ನೀಡಿದ್ದರಿಂದ ವಿಚಾರಣೆಯನ್ನು ನ್ಯಾಯಮೂರ್ತಿ ಎ ಎಸ್ ಚಂದೂರ್ಕರ್ ಅವರ ನೇತೃತ್ವದ ಪೀಠಕ್ಕೆ ವರ್ಗಾಯಿಸಲಾಗಿತ್ತು.