ದೇಶತಿದ್ದುಪಡಿ ಮಾಡಿದ ವಕ್ಫ್ ಕಾಯ್ದೆ ಮುಸಲ್ಮಾನರ ವಿರುದ್ಧವಲ್ಲ, ಪೂರಕವಾಗಿದೆ: ಕೇಂದ್ರ ಸಚಿವ ಕಿರಣ್ ರಿಜಿಜು
ವಕ್ಫ್ ಕಾನೂನನ್ನು ತಿದ್ದುಪಡಿ ಮಾಡಲಾಗಿದೆ. ಅದರಲ್ಲಿರುವ ಕೆಲವು ನಿಬಂಧನೆಗಳು ವಕ್ಫ್ ಮಂಡಳಿಗಳಿಗೆ ಅಧಿಕಾರವನ್ನು ನೀಡಿದೆ. ಇದು ಮುಸ್ಲಿಂ ಸಮುದಾಯವನ್ನು ಗುರಿಯಾಗಿರಿಸಿಕೊಂಡಿಲ್ಲ. ಹಿಂದಿನ ತಪ್ಪುಗಳನ್ನು ಸರಿಪಡಿಸುವುದು ನಮ್ಮ ಉದ್ದೇಶವಾಗಿದೆ ಎಂದರು.