ರಾಜ್ಯರೈತರಿಗೆ ಅನುಕೂಲವಾಗುವಂತೆ ಎನ್ಡಿಆರ್ಎಫ್ ನಿಯಮಗಳನ್ನು ಕೂಡಲೇ ತಿದ್ದುಪಡಿ ಮಾಡಿ: ಸಿದ್ದರಾಮಯ್ಯ
ಎನ್ಡಿಆರ್ಎಫ್ ನಿಯಮಗಳನ್ನು ಕೂಡಲೇ ತಿದ್ದುಪಡಿ ಮಾಡಿ ಪ್ರಕೃತಿ ವಿಕೋಪದಿಂದ ಆಗಿರುವ ಹಾನಿಗೆ ಸಮರ್ಪಕವಾದ ಪರಿಹಾರ ನೀಡುವಂತೆ ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.