ದೇಶಎಸ್ ಸಿ/ಎಸ್ ಟಿ ಕಾಯ್ದೆ ತಿದ್ದುಪಡಿಗೆ ತಡೆ ನೀಡಲು ಸುಪ್ರೀಂ ಕೋರ್ಟ್ ಮತ್ತೊಮ್ಮೆ ನಕಾರ
ಎಸ್ ಸಿ/ಎಸ್ ಟಿ ಕಾಯ್ದೆ ತಿದ್ದುಪಡಿಗೆ ತಡೆ ನೀಡಲು ಸುಪ್ರೀಂ ಕೋರ್ಟ್ ಮತ್ತೊಮ್ಮೆ ನಿರಾಕರಿಸಿದ್ದು, ಕೇಂದ್ರ ಸರ್ಕಾರದ ಮರುಪರಿಶೀಲನಾ ಅರ್ಜಿಯೂ ಸೇರಿದಂತೆ ಎಲ್ಲವನ್ನೂ ಫೆ.19 ರಂದು ವಿಚಾರಣೆ ನಡೆಸುವುದಾಗಿ ಹೇಳಿದೆ.