Amendment

ಹುಬ್ಬಳ್ಳಿ: ಪಾಲಿಸ್ಟರ್ ಧ್ವಜದ ಭರಾಟೆ; ಬೆಂಗೇರಿ ಖಾದಿ ಧ್ವಜಕ್ಕೆ ಸಂಚಾಕಾರ; ನಷ್ಟದಲ್ಲಿ ಖಾದಿ ಗ್ರಾಮೋದ್ಯೋಗ ಸಂಸ್ಥೆ
ಹುಬ್ಬಳ್ಳಿಯ ಬೆಂಗೇರಿಯಲ್ಲಿರುವ ದೇಶದ ಏಕೈಕ ಬಿಐಎಸ್ ಪ್ರಮಾಣೀಕೃತ ರಾಷ್ಟ್ರಧ್ವಜ ತಯಾರಿಕೆ ಕೇಂದ್ರವು ಈ ವರ್ಷದ ವ್ಯಾಪಾರದಲ್ಲಿ ಶೇ. 40-50 ರಷ್ಟು ನಷ್ಟವನ್ನು ಎದುರಿಸುತ್ತಿದೆ. ಇದೇ ಮೊದಲ ಬಾರಿಗೆ ಘಟಕಕ್ಕೆ ನಷ್ಟವಾಗುತ್ತಿದೆ.

ಕೇಂದ್ರದ ಮೂರು ಹೊಸ ಕಾನೂನುಗಳಿಗೆ ಕರ್ನಾಟಕ ಸರ್ಕಾರದ ವಿರೋಧ, ತಿದ್ದುಪಡಿಗೆ ಚಿಂತನೆ!
ಕೇಂದ್ರ ಸರ್ಕಾರ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ ಅಧಿನಿಯಮ ಬದಲಾವಣೆ ಮಾಡಿ ಹೊಸ ಕಾನೂನು ಜಾರಿಗೆ ತಂದಿದೆ.

341ನೇ ವಿಧಿ ತಿದ್ದುಪಡಿಯ ಅಗತ್ಯವಿಲ್ಲ: ಮಾಜಿ ಸಚಿವ ಗೋವಿಂದ ಕಾರಜೋಳ
ಸಂವಿಧಾನದ 341ನೇ ಪರಿಚ್ಛೇದಕ್ಕೆ ತಿದ್ದುಪಡಿ ತರಲು ಸರ್ಕಾರ ಶಿಫಾರಸು ಮಾಡಿರುವುದು ದಲಿತ ಸಮುದಾಯಕ್ಕೆ ಮಾಡುತ್ತಿರುವ ದೊಡ್ಡ ಅನ್ಯಾಯ ಎಂದು ಮಾಜಿ ಸಚಿವ ಗೋವಿಂದ್ ಕಾರಜೋಳ ಅವರು ಹೇಳಿದ್ದಾರೆ.

ರೈತ ಪ್ರತಿಭಟನೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ ನಡೆಸಿದ ಸಂಧಾನ ಕೂಡ ವಿಫಲ, ಅನಿಶ್ಚಿತತೆಯಲ್ಲಿ ಇಂದಿನ ಮಾತುಕತೆ
ಕೇಂದ್ರ ಸರ್ಕಾರ ನೂತನ ಕೃಷಿ ಮಸೂದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ರೈತರು ಪ್ರತಿಭಟನೆ ಮಾಡುತ್ತಿದ್ದರೆ, ತಿದ್ದುಪಡಿ ಮಾಡುವುದಾಗಿ ಸರ್ಕಾರ ನೀಡಿದ ಪ್ರಸ್ತಾವನೆಯನ್ನು ತಿರಸ್ಕರಿಸುವ ಮೂಲಕ ನಿನ್ನೆಯ 6ನೇ ಸುತ್ತಿನ ಮಾತುಕತೆ ವಿಫಲವಾಗಿದೆ.

ಇನ್ನು ಮುಂದೆ ಕೃಷಿಯೇತರರು ಕೃಷಿ ಭೂಮಿಯನ್ನು ಖರೀದಿಸಬಹುದು:ರಾಜ್ಯ ಸಚಿವ ಸಂಪುಟ ಒಪ್ಪಿಗೆ
ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದ ಬಳಿಕ ಇದೀಗ ರಾಜ್ಯ ಸರ್ಕಾರ ತಿದ್ದುಪಡಿಗೆ ಮತ್ತಷ್ಟು ತಾತ್ವಿಕ ಒಪ್ಪಿಗೆ ನೀಡಲು ನಿರ್ಧರಿಸಿದೆ.

ಉ.ಪ್ರ ಮಾದರಿಯಲ್ಲಿ ಕರ್ನಾಟಕವೂ ತರಲಿದೆಯೇ ಕಾರ್ಮಿಕ ಕಾನೂನಿಗೆ ತಿದ್ದುಪಡಿ?ಮಾತುಕತೆ ಹಂತದಲ್ಲಿ ಇಲಾಖೆ
ಸಂಬಂಧಪಟ್ಟವರೊಂದಿಗೆ ಚರ್ಚೆ, ಸಮಾಲೋಚನೆ ನಡೆಸಿ ಈಗಿರುವ ಕಾರ್ಮಿಕ ಕಾನೂನನ್ನು ತಿದ್ದುಪಡಿ ಮಾಡಲು ರಾಜ್ಯ ಕಾರ್ಮಿಕ ಇಲಾಖೆ ಚಿಂತನೆ ನಡೆಸುತ್ತಿದೆ.

ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಮರಣದಂಡನೆ: ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆ ಮಂಡನೆ
ಮಕ್ಕಳ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸುವ ಮಸೂದೆಯನ್ನು ಮಂಗಳವಾರ ರಾಜ್ಯಸಭೆಯಲ್ಲಿ ಮಂಡಿಸಲಾಯಿತು.

ಪೌರತ್ವ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ
ಬಾಂಗ್ಲಾದೇಶ, ಪಾಕಿಸ್ತಾನ, ಮತ್ತು ಅಪ್ಘಾನಿಸ್ತಾನದ ಮುಸ್ಲಿಯೇತರ ವಲಸಿಗರಿಗೆ ಭಾರತದ ಪೌರತ್ವ ಒದಗಿಸುವ ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿಂದು ಅಂಗೀಕಾರ ಪಡೆಯಿತು.

ಶಿಕ್ಷಣ ಹಕ್ಕು ಕಾಯ್ದೆಗೆ ತಿದ್ದುಪಡಿ ತರಲು ಸಚಿವ ಸಂಪುಟ ಒಪ್ಪಿಗೆ
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆ...

