ರಾಜ್ಯಆಸ್ಪತ್ರೆಯಲ್ಲಿ ಅಮಾನವೀಯವಾಗಿ ನಡೆದುಕೊಂಡರೆ ವಜಾಕ್ಕೆ ಕ್ರಮ; ಮುಂದಿನ ಅಧಿವೇಶನದಲ್ಲೇ ಕಾನೂನು ತಿದ್ದುಪಡಿ- ಡಾ. ಕೆ.ಸುಧಾಕರ್
ಆಸ್ಪತ್ರೆಗಳಲ್ಲಿ ವೈದ್ಯರು, ವೈದ್ಯಾಧಿಕಾರಿಗಳು ಅಮಾನವೀಯವಾಗಿ ನಡೆದುಕೊಂಡರೆ ಕೇವಲ ಅಮಾನತಲ್ಲ, ಕೆಲಸದಿಂದಲೇ ವಜಾ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.