ವಿದೇಶಅಮೆರಿಕದಿಂದ ಮತ್ತೆ ಅಮಾನವೀಯ ವರ್ತನೆ: ವಿಮಾನ ನಿಲ್ದಾಣದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೈಕೋಳ ಹಾಕಿ ವಿಕೃತಿ, Video!
ಅಮೆರಿಕದ ನ್ಯೂವಾರ್ಕ್ ವಿಮಾನ ನಿಲ್ದಾಣದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೈಕೋಳ ಹಾಕಿ ನೆಲಕ್ಕೆ ಕೆಡವಲಾಗಿದೆ. ಇದರ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿದೆ.