ರಾಜ್ಯಬೆಂಗಳೂರು: ಅಮೆರಿಕ ಕಾನ್ಸುಲೆಟ್ ಕಚೇರಿ ಸ್ಥಾಪನೆಯಿಂದ ಉದ್ಯಮಿಗಳಿಗೆ ಅನುಕೂಲ- ಡಿ.ಕೆ ಶಿವಕುಮಾರ್
ಕಚೇರಿ ಉದ್ಘಾಟನೆ ಬಳಿಕ ಮಾತನಾಡಿದ ಅವರು ಅಮೆರಿಕಾದ ರಾಯಭಾರ ಕಚೇರಿ ಆಗಬೇಕೆಂದು ಎಸ್ಎಂ ಕೃಷ್ಣ ಅವರು ಸಿಎಂ ಆಗಿದ್ದಾಲೇ ಪ್ರಯತ್ನ ನಡೆಸಿದ್ದರು. ಅಂದು ಪ್ರಧಾನಿಯಾಗಿದ್ದ ವಾಜಪೇಯಿಯವರನ್ನು ಭೇಟಿ ಮಾಡಲಾಗಿತ್ತು.