ವಿದೇಶಭಾರತಕ್ಕೆ ಕಷ್ಟದ ದಿನಗಳು ಶುರು: 1.4 ಬಿಲಿಯನ್ ಜನರಿದ್ದರೂ ನಮ್ಮಿಂದ ಜೋಳ ಖರೀದಿಸಲ್ಲ; ಮತ್ತೆ ಕೆಂಡಕಾರಿದ ಅಮೆರಿಕ ಸಚಿವ ಲುಟ್ನಿಕ್!
ಸುಂಕಗಳ ಕುರಿತು ಭಾರತ ಮತ್ತು ಯುಎಸ್ ನಡುವಿನ ಕಿತ್ತಾಟ ಮುಂದುವರೆದಿದೆ. ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ಶೇ. 50ರಷ್ಟು ಬೃಹತ್ ಸುಂಕವನ್ನು ವಿಧಿಸಿದ್ದಾರೆ.