America Iran War

ಇರಾನ್‌ಗೆ ಭಾರತದ ನೂತನ ರಾಯಭಾರಿಯಾಗಿ ವಿಶ್ವೇಶ್ ನೇಗಿ ನೇಮಕ: 2002ರ IFS ಅಧಿಕಾರಿಯ ಹಿನ್ನಲೆ ಏನು?
ದೇಶ

ಇರಾನ್‌ಗೆ ಭಾರತದ ನೂತನ ರಾಯಭಾರಿಯಾಗಿ ವಿಶ್ವೇಶ್ ನೇಗಿ ನೇಮಕ: 2002ರ IFS ಅಧಿಕಾರಿಯ ಹಿನ್ನಲೆ ಏನು?

ಭಾರತವು 2002ರ ಐಎಫ್‌ಎಸ್ ಅಧಿಕಾರಿಯಾಗಿದ್ದ ವಿಶ್ವೇಶ್ ನೇಗಿ ಅವರನ್ನು ಇರಾನ್‌ನ ಮುಂದಿನ ರಾಯಭಾರಿಯಾಗಿ ನೇಮಿಸಿದೆ. ಇರಾನ್‌ಗೆ ನೇಮಕಗೊಳ್ಳುವ ಮೊದಲು, ವಿಶ್ವೇಶ್ ನೇಗಿ ನವದೆಹಲಿಯಲ್ಲಿ ವಿದೇಶಾಂಗ ಸಚಿವಾಲಯದಲ್ಲಿ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

ನಿಮ್ಮ ತಲೆ ತೆಗಿತೀವಿ: ಟ್ರಂಪ್, ನೆತನ್ಯಾಹು, ಮೆಲೋನಿ ಹಾಗೂ ಯುರೋಪಿಯನ್ ನಾಯಕರು ನಮ್ಮ ಟಾರ್ಗೆಟ್; ಇರಾನ್ ಪತ್ರಿಕೆ
ವಿದೇಶ

ನಿಮ್ಮ ತಲೆ ತೆಗಿತೀವಿ: ಟ್ರಂಪ್, ನೆತನ್ಯಾಹು, ಮೆಲೋನಿ ಹಾಗೂ ಯುರೋಪಿಯನ್ ನಾಯಕರು ನಮ್ಮ ಟಾರ್ಗೆಟ್; ಇರಾನ್ ಪತ್ರಿಕೆ

ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದ ಮಧ್ಯೆ, ಇರಾನ್‌ನ ಒಂದು ಮತೀಯ ಪತ್ರಿಕೆಯು ಹೊಸ ಅಂತಾರಾಷ್ಟ್ರೀಯ ಚರ್ಚೆಗೆ ನಾಂದಿ ಹಾಡಿದ ಇನ್ಫೋಗ್ರಾಫಿಕ್ ಅನ್ನು ಪ್ರಕಟಿಸಿದೆ.

ಅಮೆರಿಕದ ದಾಳಿಗೆ ಪ್ರತೀಕಾರ: ಬಹ್ರೇನ್, ಕುವೈತ್ ಮೇಲೆ ಕ್ಷಿಪಣಿ ದಾಳಿ ನಡೆಸಿದ ಇರಾನ್!
ವಿದೇಶ

ಅಮೆರಿಕದ ದಾಳಿಗೆ ಪ್ರತೀಕಾರ: ಬಹ್ರೇನ್, ಕುವೈತ್ ಮೇಲೆ ಕ್ಷಿಪಣಿ ದಾಳಿ ನಡೆಸಿದ ಇರಾನ್!

ಅಮೆರಿಕದ ವಾಯುದಾಳಿಗಳಿಗೆ ಪ್ರತಿಕ್ರಿಯೆಯಾಗಿ ಇರಾನ್ ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಬಹ್ರೇನ್ ಮತ್ತು ಕುವೈತ್ ಮೇಲೆ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ನಡೆಸಿದೆ. ಅಮೆರಿಕ ತನ್ನ ದಾಳಿಯನ್ನು ಮುಂದುವರಿಸಿದರೆ...

ಒಮನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಮೇಲೆ ಅಮೆರಿಕ ದಾಳಿ: ಇಬ್ಬರು ಭಾರತೀಯ ನಾವಿಕರು, ಓರ್ವ ಮುಖ್ಯ ಇಂಜಿನಿಯರ್ ಸಾವು! Video
ವಿದೇಶ

ಒಮನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಮೇಲೆ ಅಮೆರಿಕ ದಾಳಿ: ಇಬ್ಬರು ಭಾರತೀಯ ನಾವಿಕರು, ಓರ್ವ ಮುಖ್ಯ ಇಂಜಿನಿಯರ್ ಸಾವು! Video

FSUI ಪ್ರಧಾನ ಕಾರ್ಯದರ್ಶಿ ಮನೋಜ್ ಯಾದವ್ ಅವರು, ಹಡಗಿನೊಂದಿಗೆ ಸಂಪರ್ಕ ತೀವ್ರವಾಗಿ ವ್ಯತ್ಯಯಗೊಂಡಿದ್ದು, ಸಂಪೂರ್ಣ ಮಾಹಿತಿ ಇನ್ನೂ ಪರಿಶೀಲನೆಯಲ್ಲಿದೆ ಎಂದು ಹೇಳಿದ್ದಾರೆ.

ದೇಶ ಮೊದಲು: ಪ್ರಧಾನಿ ಮೋದಿಯನ್ನು ಬೆಂಬಲಿಸಿದ ಕಮಲ್ ಹಾಸನ್
ದೇಶ

ದೇಶ ಮೊದಲು: ಪ್ರಧಾನಿ ಮೋದಿಯನ್ನು ಬೆಂಬಲಿಸಿದ ಕಮಲ್ ಹಾಸನ್

ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧದಿಂದಾಗಿ, ಪೆಟ್ರೋಲ್ ಮತ್ತು ಇಂಧನ ಕೊರತೆಯು ವಿಶ್ವಾದ್ಯಂತ ಕಂಡುಬಂದಿದೆ. ನಡೆಯುತ್ತಿರುವ ಬಿಕ್ಕಟ್ಟಿನ ನಡುವೆ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ರಾಷ್ಟ್ರಕ್ಕೆ ವಿಶೇಷ ಮನವಿ ಮಾಡಿದ್ದಾರೆ.

ಮತ್ತೆ ದಾಳಿ ಪ್ರಾರಂಭಿಸಿದರೆ ಅಮೆರಿಕದ ವಿರುದ್ಧ 'ಹೊಸ ಆಕ್ರಮಣಕಾರಿ ವಿಧಾನ ಬಳಸುತ್ತೇವೆ': ಇರಾನ್ ಸೇನೆ ಎಚ್ಚರಿಕೆ
ವಿದೇಶ

ಮತ್ತೆ ದಾಳಿ ಪ್ರಾರಂಭಿಸಿದರೆ ಅಮೆರಿಕದ ವಿರುದ್ಧ 'ಹೊಸ ಆಕ್ರಮಣಕಾರಿ ವಿಧಾನ ಬಳಸುತ್ತೇವೆ': ಇರಾನ್ ಸೇನೆ ಎಚ್ಚರಿಕೆ

ಪಶ್ಚಿಮ ಏಷ್ಯಾದಲ್ಲಿನ ಪ್ರಸ್ತುತ ಪರಿಸ್ಥಿತಿಯು ಯಾವುದೇ ಕ್ಷಣದಲ್ಲಿ ಇಡೀ ಜಾಗತಿಕ ಆರ್ಥಿಕತೆಯನ್ನು ಛಿದ್ರಗೊಳಿಸಬಹುದು. ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಉದ್ವಿಗ್ನತೆ ಇನ್ನು ಮುಂದೆ ಕೇವಲ ಮೌಖಿಕ ಯುದ್ಧಕ್ಕೆ ಸೀಮಿತವಾಗಿಲ್ಲ.

ಅಮೆರಿಕಕ್ಕೆ ಸೆಡ್ಡು: ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಪ್ರಮುಖ ಹೆಜ್ಜೆ; ಹೊಸ ಪ್ರಾಧಿಕಾರ ರಚನೆ!
ವಿದೇಶ

ಅಮೆರಿಕಕ್ಕೆ ಸೆಡ್ಡು: ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಪ್ರಮುಖ ಹೆಜ್ಜೆ; ಹೊಸ ಪ್ರಾಧಿಕಾರ ರಚನೆ!

ಹೋರ್ಮುಜ್ ಜಲಸಂಧಿ ಸೇರಿದಂತೆ ಕಾರ್ಯತಂತ್ರದ ಪ್ರಮುಖ ಜಲಮಾರ್ಗದಲ್ಲಿನ ಚಟುವಟಿಕೆಗಳನ್ನು ನಿರ್ವಹಿಸಲು ಮತ್ತು ಮೇಲ್ವಿಚಾರಣೆ ಮಾಡಲು ಹೊಸ ನಿಯಂತ್ರಕ ಸಂಸ್ಥೆಯನ್ನು ರಚಿಸಿರುವುದಾಗಿ ಇರಾನ್ ಘೋಷಿಸಿದೆ.

ಇರಾನ್ ಮತ್ತು ಅಮೆರಿಕ ಮಧ್ಯೆ ಮತ್ತೆ ಯುದ್ಧ 2.0 ಶುರು?: ಸೌದಿಗೆ 8,000 ಸೈನಿಕರು, 16 JF-17 ಯುದ್ಧ ವಿಮಾನ ಕಳುಹಿಸಿದ Pak
ವಿದೇಶ

ಇರಾನ್ ಮತ್ತು ಅಮೆರಿಕ ಮಧ್ಯೆ ಮತ್ತೆ ಯುದ್ಧ 2.0 ಶುರು?: ಸೌದಿಗೆ 8,000 ಸೈನಿಕರು, 16 JF-17 ಯುದ್ಧ ವಿಮಾನ ಕಳುಹಿಸಿದ Pak

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಪಾಕಿಸ್ತಾನವು ಪರಸ್ಪರ ರಕ್ಷಣಾ ಒಪ್ಪಂದದಡಿಯಲ್ಲಿ ಸೌದಿ ಅರೇಬಿಯಾಕ್ಕೆ ಸುಮಾರು 8,000 ಸೈನಿಕರು, ಒಂದು ಪೂರ್ಣ ಯುದ್ಧ ವಿಮಾನ ಸ್ಕ್ವಾಡ್ರನ್ ಮತ್ತು ಸುಧಾರಿತ ವಾಯು ರಕ್ಷಣಾ ವ್ಯವಸ್ಥೆಯನ್ನು ನಿಯೋಜಿಸಿದೆ.

ಚಂಡಮಾರುತಕ್ಕೂ ಮೊದಲು ಶಾಂತವಾಗಿರುತ್ತೆ: ಇರಾನ್ ವಿರುದ್ಧ ಮತ್ತೆ ದಾಳಿ ಕುರಿತಂತೆ ಟ್ರಂಪ್ ಎಚ್ಚರಿಕೆ
ವಿದೇಶ

ಚಂಡಮಾರುತಕ್ಕೂ ಮೊದಲು ಶಾಂತವಾಗಿರುತ್ತೆ: ಇರಾನ್ ವಿರುದ್ಧ ಮತ್ತೆ ದಾಳಿ ಕುರಿತಂತೆ ಟ್ರಂಪ್ ಎಚ್ಚರಿಕೆ

ಅಮೆರಿಕ ಮತ್ತೊಮ್ಮೆ ಇರಾನ್ ಮೇಲೆ ದಾಳಿ ನಡೆಸಲು ಯೋಜಿಸುತ್ತಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಉನ್ನತ ಅಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಿದ್ದಾರೆ ಎಂಬ ವರದಿಗಳಿವೆ. ಇದೆಲ್ಲದರ ನಡುವೆ ಟ್ರಂಪ್ ತಮ್ಮ ಟ್ರೂಥ್ ನಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ.