ದೇಶಅಮೆರಿಕ-ಭಾರತ ನಡುವಿನ ಸಂಬಂಧಗಳು ಮತ್ತಷ್ಟು ಸದೃಢ: ಬೈಡೆನ್ ಗೆಲುವು ಕುರಿತು ವೆಂಕಯ್ಯ ನಾಯ್ಡು ಪ್ರತಿಕ್ರಿಯೆ
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ ಜೋ ಬೈಡನ್ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಗೊಂಡಿರುವ ಕಮಲಾ ಹ್ಯಾರಿಸ್ ಅವರನ್ನು ಅಭಿನಂದಿಸಿರುವ ಉಪರಾಷ್ಟ್ರಪತಿ ಎಂ ವೆಂಕಯ್ಯನಾಯ್ಡು, ಮುಂದಿನ ದಿನಗಳಲ್ಲಿ ಭಾರತ-ಅಮೆರಿಕ ನಡುವಿನ ಸಂಬಂಧಗಳು ಮತ್ತಷ್ಟು ಸದೃಢಗೊಳ್ಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.