america president election

ಭಾರತ ಮೂಲದ ಉಷಾ ಚಿಲುಕುರಿ ಪತಿ ಜೆಡಿ ವ್ಯಾನ್ಸ್ ಉಪಾಧ್ಯಕ್ಷ ಅಭ್ಯರ್ಥಿ; ಟ್ರಂಪ್ ಘೋಷಣೆ: JD Vance ಹಿನ್ನಲೆ ಏನು?
ಉಷಾ ಅವರು ಸ್ಯಾನ್ ಫ್ರಾನ್ಸಿಸ್ಕೋ ಮತ್ತು ವಾಷಿಂಗ್ಟನ್ ಡಿಸಿಯಲ್ಲಿ ವಕೀಲರಾಗಿ ಕೆಲಸ ಮಾಡುತ್ತಿದ್ದಾರೆ. ಇದರೊಂದಿಗೆ, ಅವರು ಯುಎಸ್ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಾನ್ ಜಿ ರಾಬರ್ಟ್ಸ್ ಜೂನಿಯರ್ ಮತ್ತು ನ್ಯಾಯಾಧೀಶ ಬ್ರೆಟ್ ಕವನಾಗ್ ಮತ್ತು ನ್ಯಾಯಾಧೀಶ ಅಮುಲ್ ಥಾಪರ್ ಅವರ ಬಳಿಯೂ ಕೆಲಸ ಮಾಡಿದ್ದಾರೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಅಯೋವಾ ಕಾಕಸ್ ನಲ್ಲಿ ರಿಪಬ್ಲಿಕನ್ ಅಭ್ಯರ್ಥಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಗೆಲುವು
ಈ ವರ್ಷಾಂತ್ಯದಲ್ಲಿ ಅಮೇರಿಕಾ ಸಂಯುಕ್ತ ಸಂಸ್ಥಾನದ ಅಧ್ಯಕ್ಷೀಯ ಚುನಾವಣೆ ನಡೆಯಲಿದ್ದು, ಅದರ ಪ್ರಕ್ರಿಯೆಗಳು ಆರಂಭವಾಗಿದೆ.

ಫಲಿತಾಂಶ ನಿಖರವಾಗಿದ್ದರೆ ಸೋಲನ್ನು ಒಪ್ಪಿಕೊಳ್ಳಲು ಸಿದ್ಧ: ಡೊನಾಲ್ಡ್ ಟ್ರಂಪ್
ಅಧ್ಯಕ್ಷೀಯ ಚುನಾವಣೆಯಲ್ಲಿ ದೊಡ್ಡ ಪ್ರಮಾಣದ ಮತದಾರರ ವಂಚನೆ ಮತ್ತು ಚುನಾವಣಾ ದುಷ್ಕೃತ್ಯದ ಬಗ್ಗೆ ಅಮೆರಿಕ ಅಧ್ಯಕ್ಷರು ತಮ್ಮ ಆಧಾರರಹಿತ ಆರೋಪಗಳನ್ನು ಪುನರಾವರ್ತಿಸಿದರೂ, ಯಾವುದೇ ಸಮೀಕ್ಷೆಯ ಫಲಿತಾಂಶವು "ನಿಖರ" ಆಗಿದ್ದರೆ ಅದನ್ನು ಸ್ವೀಕರಿಸಲು ಸಿದ್ಧ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

