ದೇಶತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಅಮೆರಿಕ ಪ್ರವಾಸಕ್ಕೆ ಅನುಮತಿ ನಿರಾಕರಣೆ: ವಿದೇಶಾಂಗ ಸಚಿವಾಲಯ ಸ್ಪಷ್ಟನೆ!
ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿಯ ಭೇಟಿಯ ಉದ್ದೇಶಕ್ಕೆ ಅವರ ವೇಳಾಪಟ್ಟಿ ಸೂಕ್ತವಲ್ಲ ಎಂದು ಹೇಳಿ ಅವರ ಅಮೆರಿಕ ಪ್ರವಾಸಕ್ಕೆ ಅನುಮತಿ ನಿರಾಕರಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.