ದೇಶನಾವು 'ದೂರವಾಗಿದ್ದೇವೆ' ಅಂತಲ್ಲ... ಭಾರತದ ಮೇಲೆ ಅಮೆರಿಕದ ಸುಂಕ ಸಮರದ ಬೆನ್ನಲ್ಲೇ Trump ಮುಖವಾಡ ಕಳಚಿದ Jaishankar!
ಭಾರತವು ತನ್ನ ರಾಷ್ಟ್ರೀಯ ಹಿತಾಸಕ್ತಿ ಮತ್ತು ಕಾರ್ಯತಂತ್ರದ ಸ್ವಾಯತ್ತತೆಯ ಮೇಲೆ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅಮೆರಿಕಕ್ಕೆ ಸ್ಪಷ್ಟ ಸಂದೇಶ ನೀಡಿದ್ದಾರೆ.