America

ನಾನು ಅಂದುಕೊಂಡರೆ ಸುಲಭವಾಗಿ ಕ್ಷಣಾರ್ಧದಲ್ಲಿ ಸಂಘರ್ಷ ನಿಲ್ಲಿಸಬಲ್ಲೆ: Afghan-Pak ಯುದ್ಧದ ಬಗ್ಗೆ ಟ್ರಂಪ್
ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಭೀಕರ ಸಂಘರ್ಷ ಮುಂದುವರೆದಿದೆ. ಶನಿವಾರ ಪಾಕಿಸ್ತಾನವು ಅಫ್ಘಾನಿಸ್ತಾನದಲ್ಲಿನ ಭಯೋತ್ಪಾದಕ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಹೊಸ ವಾಯುದಾಳಿಗಳನ್ನು ಪ್ರಾರಂಭಿಸಿದೆ.

Tomahawk Missiles: ಅಮೆರಿಕಕ್ಕೆ ಬ್ರೇಕ್ ಹಾಕಿದ ರಷ್ಯಾ; ಮುಂದಿನ ವಾರ ಉಕ್ರೇನ್ ಜೊತೆ ಮಾತುಕತೆ
ಪುಟಿನ್ ಅವರೊಂದಿಗಿನ ಒಂದು ಗಂಟೆ ಅವಧಿಯ ದೂರವಾಣಿ ಸಂಭಾಷಣೆಯಲ್ಲಿ ಮಹತ್ತರ ಪ್ರಗತಿ" ಸಾಧಿಸಿದ ನಂತರ, ಮುಂಬರುವ ಕೆಲವು ವಾರಗಳಲ್ಲಿ ಉಭಯ ನಾಯಕರು ಹಂಗೇರಿಯಲ್ಲಿ ಭೇಟಿಯಾಗುವುದಾಗಿ ತಿಳಿಸಿದ್ದಾರೆ.

ಮುಳುಗುತ್ತಿದೆ ದೊಡ್ಡಣ್ಣನ ಸಾಮ್ರಾಜ್ಯ! (ಹಣಕ್ಲಾಸು)
ವೆಸ್ಟ್ರೇನ್ ಡಾಮಿನೆನ್ಸ್ ಸಡಿಲವಾಗಿ ಅಧಿಕಾರ ಏಷ್ಯನ್ ದೇಶಗಳ ಬಳಿಗೆ ಸಾಗಲಿದೆ. ಈ ಸಂಕ್ರಮಣ ಕಾಲಘಟ್ಟದಲ್ಲಿ ಒಂದಷ್ಟು ವಿಪ್ಲವಗಳು ಕೂಡ ಘಟಿಸಲಿವೆ. ಮೊದಲಿಗೆ ಅಮೇರಿಕಾ ಬ್ಯುಸಿನೆಸ್ ಹೌಸುಗಳು ಬೇರೆಡೆ ಹೂಡಿಕೆ ಮಾಡಲು ಶುರು ಮಾಡುತ್ತವೆ.

ಯುದ್ಧ ಮುಗಿದಿದೆ: 2 ವರ್ಷಗಳ ಬಳಿಕ ಎಲ್ಲಾ 20 ಒತ್ತೆಯಾಳುಗಳನ್ನು ಹಸ್ತಾಂತರಿಸಿದ ಹಮಾಸ್; ಇಸ್ರೇಲ್ ಸೆನೆಟ್‌ನಲ್ಲಿ ಟ್ರಂಪ್ ಭಾಷಣ
ಕದನ ವಿರಾಮದ ಭಾಗವಾಗಿ ಇಂದು ಹಮಾಸ್ ಎಲ್ಲಾ 20 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿತು. ಹಮಾಸ್ ಅವರನ್ನು ಅಂತರರಾಷ್ಟ್ರೀಯ ರೆಡ್ ಕ್ರಾಸ್ ಸಮಿತಿಗೆ ಹಸ್ತಾಂತರಿಸಿದೆ. 20 ಒತ್ತೆಯಾಳುಗಳನ್ನು 2 ಬ್ಯಾಚ್‌ಗಳಲ್ಲಿ ಬಿಡುಗಡೆ ಮಾಡಲಾಯಿತು.

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!
ಈ ಕ್ರಮವು ಚೀನಾದ ಆಮದುಗಳ ಮೇಲಿನ ಒಟ್ಟು ಸುಂಕ ದರವನ್ನು ಸುಮಾರು ಶೇ.130ರಷ್ಟು ಹೆಚ್ಚಿಸುತ್ತದೆ.

Indians sanctioned: ಇರಾನ್‌ನ ತೈಲ ವ್ಯಾಪಾರಕ್ಕೆ ನೆರವು; ಇಬ್ಬರು ಭಾರತೀಯರು ಸೇರಿ 50 ಕಂಪನಿಗಳಿಗೆ ಅಮೆರಿಕ ನಿರ್ಬಂಧ!
ಇರಾನ್ ಆಡಳಿತಕ್ಕೆ ನಿರ್ಣಾಯಕ ಆದಾಯವನ್ನು ಒದಗಿಸಿದ್ದಾರೆ ಮತ್ತು ಅಮೆರಿಕಕ್ಕೆ ಬೆದರಿಕೆ ಹಾಕುವ ಭಯೋತ್ಪಾದಕ ಗುಂಪುಗಳಿಗೆ ಬೆಂಬಲವನ್ನು ಒದಗಿಸಿದ್ದಾರೆ.

ಟ್ರಂಪ್ ಹುಚ್ಚಾಟ: ಇದೀಗ ವಿದೇಶಿ ಸಿನಿಮಾಗಳ ಮೇಲೆ ಶೇ. 100ರಷ್ಟು ಸುಂಕ; ಕಾಂತಾರ 2 ಚಿತ್ರದ ಕಥೆಯೇನು?
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಲ್ಲಾ ವಿದೇಶಿ ನಿರ್ಮಿತ ಸಿನಿಮಾಗಳ ಮೇಲೆ ಶೇಕಡ 100ರಷ್ಟು ಸುಂಕವನ್ನು ಘೋಷಿಸಿದ್ದಾರೆ.

ಟ್ರಂಪ್‌ಗೆ ಅಪರೂಪದ ಖನಿಜಗಳನ್ನು ತೋರಿಸಿ ಹೂಡಿಕೆ ಮಾಡುವಂತೆ ದುಂಬಾಲು ಬಿದ್ದ ಪಾಕಿಸ್ತಾನ!
ಇಸ್ಲಾಮಾಬಾದ್ ಮತ್ತು ವಾಷಿಂಗ್ಟನ್ ನಡುವಿನ ಸಂಬಂಧಗಳನ್ನು ಬಲಪಡಿಸಲು ಪಾಕಿಸ್ತಾನ ತನ್ನ ಖನಿಜ ಸಂಪತ್ತನ್ನು ಬಳಸಿಕೊಂಡಿದೆ.

ಪಾಕ್ ತೊಡೆಯೇರಿ ಕುಳಿತ ಬಾಂಗ್ಲಾ: ವಿಶ್ವಸಂಸ್ಥೆಯಲ್ಲಿ ಭಾರತದ ವಿರುದ್ಧ ವಿಷಕಾರಿದ ಮುಹಮ್ಮದ್ ಯೂನಸ್
ಅಮೆರಿಕದಲ್ಲಿ ಮುಹಮ್ಮದ್ ಯೂನಸ್ಭಾರತದ ವಿರುದ್ಧ ವಿಷಕಾರಿದ್ದಾರೆ. ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧಗಳು ಪ್ರಸ್ತುತ ಹದಗೆಟ್ಟಿವೆ. ಬದಲಾವಣೆಗಾಗಿ ಹೋರಾಟ ನಡೆದಿದ್ದರೂ ಸಹ ಭಾರತ ವಿದ್ಯಾರ್ಥಿ ಪ್ರತಿಭಟನೆ ಸಹಿಸಲಿಲ್ಲ.

