America

Trump-Shehbaz Sharif Meeting: ಪಾಕ್ ಪ್ರಧಾನಿ ಜೊತೆಗೆ ಡೊನಾಲ್ಡ್ ಟ್ರಂಪ್ 'ರಹಸ್ಯ' ಮಾತುಕತೆ!
ಈ ನಡುವೆ ಓವಲ್ ಕಚೇರಿಯಲ್ಲಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಶರೀಫ್ ಅವರೊಂದಿಗೆ ಗುರುವಾರ ರಹಸ್ಯವಾದ ಮಾತುಕತೆ ಸೇರಿದಂತೆ ಉನ್ನತ ಮಟ್ಟದ ದ್ವಿಪಕ್ಷೀಯ ಸಭೆಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

"False Hindu God": ಅಮೆರಿಕದಲ್ಲಿ ಹನುಮಂತನ ಪ್ರತಿಮೆ ಬಗ್ಗೆ ರಿಪಬ್ಲಿಕನ್ ನಾಯಕನ ವಿವಾದಾತ್ಮಕ ಹೇಳಿಕೆ!
ನಾವು ಟೆಕ್ಸಾಸ್ನಲ್ಲಿ ಸುಳ್ಳು ಹಿಂದೂ ದೇವರ ಪ್ರತಿಮೆ ನಿರ್ಮಾಣಕ್ಕೆ ಏಕೆ ಅನುಮತಿಸುತ್ತಿದ್ದೇವೆ? ನಮ್ಮದು ಕ್ರಿಶ್ಚಿಯನ್ ರಾಷ್ಟ್ರ

H-1B ವೀಸಾ ಶುಲ್ಕ ಹೆಚ್ಚಳ: 'ಮಾನವೀಯ' ಪರಿಣಾಮಗಳ ಬಗ್ಗೆ MEA ತೀವ್ರ ಕಳವಳ; 'ಅಡೆತಡೆ' ನಿವಾರಣೆಗೆ ಅಮೆರಿಕಕ್ಕೆ ಒತ್ತಾಯ!
H-1B ವೀಸಾದ ವಾರ್ಷಿಕ ಶುಲ್ಕವನ್ನು ತೀವ್ರವಾಗಿ ಹೆಚ್ಚಿಸುವ ಅಮೆರಿಕ ಆಡಳಿತದ ನಿರ್ಧಾರದ ಭಾರತದ ವಿದೇಶಾಂಗ ಸಚಿವಾಲಯವು ತೀವ್ರ ಕಳವಳ ವ್ಯಕ್ತಪಡಿಸಿದೆ.

ಭಾರತಕ್ಕೆ ಅಮೆರಿಕದ ಮತ್ತೊಂದು ಹೊಡೆತ! H-1B ವೀಸಾಗಳ ಮೇಲೆ ವಾರ್ಷಿಕ 1 ಲಕ್ಷ ಡಾಲರ್ ಶುಲ್ಕ ವಿಧಿಸುವ ಘೋಷಣೆಗೆ ಟ್ರಂಪ್ ಸಹಿ!
ಇದೀಗ ಭಾರತೀಯರಿಗೆ ಮತ್ತೊಂದು ಹೊಡೆತ ನೀಡಿದ್ದಾರೆ. ಹೆಚ್ಚು ನುರಿತರನ್ನು ಹೊಂದಿರುವ ವಿದೇಶಿ ಉದ್ಯೋಗಿಗಳಿಗೆ ವಾರ್ಷಿಕ $ 100,000 ವೀಸಾ ಶುಲ್ಕದ ಅಗತ್ಯವಿರುವ ಘೋಷಣೆಗೆ ಸಹಿ ಹಾಕಿದ್ದಾರೆ.

Chabahar port: ಇರಾನ್ನ ಚಬಹಾರ್ ಬಂದರು 'ನಿರ್ಬಂಧ ವಿನಾಯಿತಿ' ರದ್ದುಗೊಳಿಸಿದ ಅಮೆರಿಕ; ಭಾರತಕ್ಕೆ ಮತ್ತೊಂದು ಹೊಡೆತ!
ಸೆಪ್ಟೆಂಬರ್ 29 ರಿಂದ ನಿರ್ಬಂಧ ವಿನಾಯಿತಿ ರದ್ದುಗೊಳ್ಳಲಿದ್ದು, ಅಮೆರಿಕದ ದಂಡದ ಅಪಾಯ ಇಲ್ಲದೆ ಬಂದರಿನಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಬಹುದಾಗಿದ್ದ ಭಾರತ ಮತ್ತಿತರ ರಾಷ್ಟ್ರಗಳಿಗೆ ದೊಡ್ಡ ಪೆಟ್ಟು ಬಿದ್ದಿದೆ.

Telangana techie shot: ಅಮೆರಿಕದಲ್ಲಿ ರೂಮ್ ಮೇಟ್ ಜೊತೆಗೆ ಹೊಡೆದಾಟ; ಪೊಲೀಸರ ಗುಂಡೇಟಿಗೆ ತೆಲಂಗಾಣ ಟೆಕ್ಕಿ ಸಾವು!
ಏನಾಯಿತು ಎಂಬುದು ನಿಖರವಾಗಿ ತಿಳಿದುಬಂದಿಲ್ಲ. ಕ್ಷುಲಕ ವಿಚಾರಕ್ಕೆ ರೂಮ್ಮೇಟ್ನೊಂದಿಗೆ ಜಗಳ ನಡೆದಿದೆ. ಗುರುವಾರ ಬೆಳಗ್ಗೆ ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿರುವುದಾಗಿ ತಿಳಿಸಲಾಗಿದೆ ಎಂದು ಅವರು ಹೇಳಿದರು.

ಅಮೆರಿಕದ 'ರೈಟಿಸ್ಟ್' ಅದೇಕೆ ಭಾರತೀಯರ ಮಿತ್ರನಾಗಲಾರ? (ತೆರೆದ ಕಿಟಕಿ)
ಡೆಮಾಕ್ರಟ್ ಪಾಳೆಯಕ್ಕೆ ಹೋಲಿಸಿದರೆ ಇಸ್ಲಾಂ ಮೂಲಭೂತವಾದವನ್ನು ಎದರಿಸುವುದಕ್ಕೆ ರಿಪಬ್ಲಿಕನ್ನರು ಸ್ವಲ್ಪ ಹೆಚ್ಚು ಸಶಕ್ತರು ಎಂದು ವಾದಿಸುವುದಕ್ಕೆ ಸ್ವಲ್ಪ ಜಾಗವಿರಬಹುದೇ ಹೊರತು ಉಳಿದಂತೆ ಅಮೆರಿಕವು ರೈಟಿಸ್ಟ್ ಆದಷ್ಟೂ ಭಾರತಕ್ಕೆ ತಲೆನೋವೇ ಹೆಚ್ಚು.

Operation Sindoor ವೇಳೆ ಮೂರನೇ ದೇಶದ ಮಧ್ಯಸ್ಥಿಕೆ ಇರಲಿಲ್ಲ: ಟ್ರಂಪ್ ಮುಖವಾಡ ಬಯಲು ಮಾಡಿದ ಪಾಕ್ ಸಚಿವ
ಪಹಲ್ಗಾಮ್ ದಾಳಿ ಮತ್ತು ಆಪರೇಷನ್ ಸಿಂದೂರ್ ಸಂಘರ್ಷದ ಹಲವು ತಿಂಗಳುಗಳ ನಂತರ, ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ ಅವರ ಪ್ರತಿಕ್ರಿಯೆ ಮುನ್ನೆಲೆಗೆ ಬಂದಿದೆ.

Gaza ವಶಕ್ಕೆ ಇಸ್ರೇಲ್ ಕಾರ್ಯಾಚರಣೆ; US ಕುಮ್ಮಕ್ಕು: IDF ದಾಳಿಯಲ್ಲಿ 78 ಪ್ಯಾಲೆಸ್ತೀನಿಯರು ಸಾವು, ಲಕ್ಷಾಂತರ ಮಂದಿ ಪಲಾಯನ!
ಇಸ್ರೇಲ್ ಸೇನೆಯು ಇಂದು ಗಾಜಾ ನಗರದ ಮೇಲೆ ಭೂ ಆಕ್ರಮಣ ಕಾರ್ಯಾಚರಣೆ ಪ್ರಾರಂಭಿಸಿದ್ದು ಪ್ಯಾಲೆಸ್ತೀನಿಯನ್ ಪ್ರದೇಶವನ್ನು ಆಕ್ರಮಿಸಿಕೊಳ್ಳುವ ಕಾರ್ಯದಲ್ಲಿ ಗಾಜಾದಲ್ಲಿ ಕನಿಷ್ಠ 78 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಎಂದು ಅಲ್ ಜಜೀರಾ ವರದಿ ಮಾಡಿದೆ.

