America

'ನಮಗೆ ಒಳ್ಳೆಯ ಉದ್ದೇಶ ಇದೆ, ಆದರೆ ಅಮೆರಿಕಾವನ್ನು ನಂಬಲು ಸಾಧ್ಯವಿಲ್ಲ': ಇರಾನ್
ಇರಾನ್ ಸಂಸತ್ ಸ್ಪೀಕರ್ ಮೊಹಮ್ಮದ್ ಬಘೇರ್ ಘಾಲಿಬಾಫ್ ಅವರ ನೇತೃತ್ವದ ಪ್ರತಿನಿಧಿ ಮಂಡಳಿ, ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಅವರೊಂದಿಗೆ, ಇಸ್ಲಾಮಾಬಾದ್ ಮಾತುಕತೆಯಲ್ಲಿ ಭಾಗವಹಿಸಲಿದೆ.

RSS ನವರು ಬ್ರಿಟಿಷರ ಮಾತು ಕೇಳ್ತಿದ್ರು; ಈಗ BJP ಅಮೆರಿಕಾದ ಗುಲಾಮರಾಗಿದ್ದಾರೆ: ಬಿ.ಕೆ ಹರಿಪ್ರಸಾದ್
ಯುಪಿಎ ಸರ್ಕಾರ ಇದ್ದಾಗ ಸುಷ್ಮಾ ಸ್ವರಾಜ್, ಸ್ಮೃತಿ ಇರಾನಿ ಬೆಂಡೆಕಾಯಿ, ತೊಂಡೆಕಾಯಿ ಹಾಕಿಕೊಂಡು ಮಹಾತ್ಮ ಗಾಂಧಿ ಅವರ ಪ್ರತಿಮೆ ಎದುರು ಪ್ರತಿಭಟನೆ ಮಾಡುತ್ತಿದ್ದರು.

ಇರಾನ್ ಮೇಲೆ ಪರಮಾಣು ದಾಳಿ ನಡೆಸಲ್ಲ; ಅಮೆರಿಕದ ಮುಂದಿನ ನಡೆ ಅಧ್ಯಕ್ಷರಿಗೆ ಮಾತ್ರ ಗೊತ್ತು: ಶ್ವೇತಭವನ ಸ್ಪಷ್ಟನೆ
ಶಾಂತಿ ಮಾತುಕತೆಗಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿಗದಿಪಡಿಸಿದ ಗಡುವು ಮುಗಿಯುತ್ತಾ ಬಂದಿದೆ. ಮತ್ತೊಂದೆಡೆ ಮಾತುಕತೆಗೆ ಇರಾನ್ ಮುಂದಾಗಿಲ್ಲ. ಈಗ ಎಲ್ಲರ ಕಣ್ಣುಗಳು ಅಮೆರಿಕದ ಮುಂದಿನ ನಡೆಯ ಮೇಲೆ ಕೇಂದ್ರೀಕೃತವಾಗಿವೆ.

ಟ್ರಂಪ್ ವಿನಾಶದ ಬೆದರಿಕೆ: 48 ಗಂಟೆ ಮನೆಗಳಿಂದ ಹೊರಗೆ ಬರಬೇಡಿ; ಇರಾನ್ನಲ್ಲಿರುವ ಭಾರತೀಯರಿಗೆ ಕಟ್ಟಪ್ಪಣೆ!
ಇರಾನ್‌ನಲ್ಲಿ ಇಂದು ರಾತ್ರಿ ವಿನಾಶವನ್ನುಂಟು ಮಾಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದಾರೆ. ಏತನ್ಮಧ್ಯೆ, ಇಸ್ರೇಲ್ ಸೇನೆಯು ಸೋಮವಾರ ರಾತ್ರಿಯಿಂದ ಇರಾನ್‌ನಾದ್ಯಂತ ಭಾರೀ ಬಾಂಬ್ ದಾಳಿ ನಡೆಸುತ್ತಿದೆ.

ಗಡುವು ಅಂತ್ಯಕ್ಕೂ ಮೊದಲೇ ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ ರಕ್ಕಸ ದಾಳಿ: 50ಕ್ಕೂ ಹೆಚ್ಚು ಸೇನಾ ನೆಲೆಗಳು ಸರ್ವನಾಶ!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಗೆ ಕೊಟ್ಟಿದ್ದ ಗಡುವು ಕೊನೆಯಾಗುವ ಮೊದಲೇ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್‌ನ ಜೀವನಾಡಿ ಎಂದು ಪರಿಗಣಿಸಲಾದ ಖಾರ್ಗ್ ದ್ವೀಪದ ಮೇಲೆ ನಿರ್ದಾಕ್ಷಿಣ್ಯ ವಾಯುದಾಳಿ ನಡೆಸಿವೆ.

'ಹೇಳಿ ಇಲ್ಲದಿದ್ದರೆ ಜೈಲಿಗೆ ಹೋಗಿ': F-15 ಜೆಟ್ ಸೂಕ್ಷ್ಮ ಮಾಹಿತಿ 'ಸೋರಿಕೆದಾರನ' ಪತ್ತೆಗೆ ಡೊನಾಲ್ಡ್ ಟ್ರಂಪ್ ಪ್ರತಿಜ್ಞೆ; ಮಾಧ್ಯಮಗಳಿಗೆ ಬೆದರಿಕೆ!
ಕಾಣೆಯಾದ ಪೈಲಟ್ ಅನ್ನು ಸೆರೆಹಿಡಿದವರಿಗೆ ಬಹುಮಾನ ನೀಡುವುದಾಗಿ ಇರಾನ್ ಘೋಷಿಸಿದೆ. ಇದು ಶೋಧ ಮತ್ತು ರಕ್ಷಣಾ ಪ್ರಯತ್ನವನ್ನು ಮತ್ತಷ್ಟು ಜಟಿಲಗೊಳಿಸಿತು ಎಂದು ಟ್ರಂಪ್ ಹೇಳಿದರು.

ಇಡೀ ಇರಾನ್ ಅನ್ನು ಒಂದೇ ರಾತ್ರಿಯಲ್ಲಿ ನಾಶ ಮಾಡುತ್ತೇವೆ; ಬಹುಶಃ ಆ ರಾತ್ರಿ ಇಂದೇ ಆಗಿರಬಹುದು: ಟ್ರಂಪ್ ಕೊನೇಯ ಎಚ್ಚರಿಕೆ
ಪಶ್ಚಿಮ ಏಷ್ಯಾ ಯುದ್ಧವು ಕಳೆದ ಐದು ವಾರಗಳಿಂದ ನಡೆಯುತ್ತಿದೆ. ಇದು ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆಯನ್ನು ಸೃಷ್ಟಿಸಿದೆ. ಜಗತ್ತು ಹಲವಾರು ಪ್ರಮುಖ ಸವಾಲುಗಳನ್ನು ಎದುರಿಸುತ್ತಿದ್ದು ಇದಕ್ಕಾಗಿ ಇರಾನ್ ಭಾರೀ ಬೆಲೆ ತೆರಬೇಕಾಗುತ್ತದೆ...

ನಮ್ಮ ನಾಯಕರನ್ನು ಹುಡುಕಿ ಹುಡುಕಿ ಕೊಂದಾಕ್ಷಣ ಇರಾನ್ ಶಕ್ತಿ ನಾಶವಾದಂತಲ್ಲ: ಅಮೆರಿಕಕ್ಕೆ ಮೊಜ್ತಬಾ ಖಮೇನಿ ಎಚ್ಚರಿಕೆ
ಅಮೆರಿಕದ ಕದನ ವಿರಾಮ ಪ್ರಸ್ತಾವನೆಯನ್ನು ಟೆಹ್ರಾನ್ ತಿರಸ್ಕರಿಸಿದ ಕೆಲವು ಗಂಟೆಗಳ ಬೆನ್ನಲ್ಲೇ ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ವಾಷಿಂಗ್ಟನ್ ಮತ್ತು ಅದರ ಮಿತ್ರರಾಷ್ಟ್ರಗಳ ವಿರುದ್ಧ ವಾಗ್ದಾಳಿ ನಡೆಸಿದರು.

'ನಾವು ಯಾರಿಗೂ ಅಡಿಯಾಳಲ್ಲ': ಭಾರತ ಭೇಟಿಗೂ ಮುನ್ನ ಅಮೆರಿಕಕ್ಕೆ ಬಾಂಗ್ಲಾದೇಶ ವಿದೇಶಾಂಗ ಸಚಿವರ ಎಚ್ಚರಿಕೆ!
ಬಾಂಗ್ಲಾದೇಶ ವಿದೇಶಾಂಗ ಸಚಿವ ಖಲೀಲುರ್ ರೆಹಮಾನ್ ನಾಳೆ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಭಾರತದ ಭೇಟಿಗೂ ಮುನ್ನ ಅವರು ಅಮೆರಿಕಕ್ಕೆ ಎಚ್ಚರಿಕೆ ನೀಡಿದ್ದಾರೆ. ಇಂಧನ ಆಮದುಗಳ ಬಗ್ಗೆ ಬಾಂಗ್ಲಾದೇಶ ಯಾರಿಗೂ ಅಡಿಯಾಳಲ್ಲ ಎಂದು ರೆಹಮಾನ್ ಹೇಳಿದ್ದಾರೆ.

