America

'ಜಪಾನ್ ಗಿಂತ ಚೆನ್ನಾಗಿ ಅಚ್ಚರಿ ಕೊಡಲು ಯಾರಿಗೆ ಸಾಧ್ಯ ಹೇಳಿ': ಇರಾನ್ ಮೇಲಿನ ದಾಳಿಯನ್ನು ಪರ್ಲ್ ಹಾರ್ಬರ್ ಗೆ ಹೋಲಿಸಿ ಮುಜುಗರಕ್ಕೀಡು ಮಾಡಿದ Donald Trump; Video
ಇಬ್ಬರು ನಾಯಕರು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದಾಗ ಈ ಘಟನೆ ನಡೆಯಿತು. ಒಬ್ಬ ಜಪಾನಿ ಪತ್ರಕರ್ತ ಅಮೆರಿಕಾ ಇರಾನ್ ಮೇಲೆ ದಾಳಿ ಮಾಡುವ ಮುನ್ನ ಜಪಾನ್ ಸೇರಿದಂತೆ ಯುರೋಪ್ ಮತ್ತು ಏಷ್ಯಾದ ತನ್ನ ಮೈತ್ರಿ ರಾಷ್ಟ್ರಗಳಿಗೆ ಏಕೆ ಮಾಹಿತಿ ನೀಡಲಿಲ್ಲ ಎಂದು ಪ್ರಶ್ನಿಸಿದರು.

Iran-Israel war: ಇರಾನ್ ತೈಲ ಘಟಕದ ಮೇಲೆ ಇಸ್ರೇಲ್ ದಾಳಿ; ಗಲ್ಫ್ ರಾಷ್ಟ್ರಗಳ ಇಂಧನ ಸೌಲಭ್ಯಗಳ ಮೇಲೆ ಟೆಹ್ರಾನ್ ಪ್ರತೀಕಾರ
ಯುನೈಟೆಡ್ ಅರಬ್ ಎಮಿರೇಟ್ಸ್ ಕರಾವಳಿಯ ಬಳಿ ಒಂದು ಹಡಗು ಬೆಂಕಿಗಾಹುತಿಯಾಗಿದ್ದು, ಕತಾರ್ ಸಮೀಪ ಮತ್ತೊಂದು ಹಡಗು ಹಾನಿಗೊಳಗಾಗಿದೆ.

'ಪ್ರಧಾನಿ ಮೋದಿ ತೆರಳಿದ ನಂತರವೇ ಇರಾನ್ ಮೇಲೆ ದಾಳಿ ಮಾಡುವ ಅವಕಾಶ ದೊರೆಯಿತು': ಇಸ್ರೇಲ್ ರಾಯಭಾರಿ
ಫೆಬ್ರವರಿ ಕೊನೆ ವಾರದಲ್ಲಿ ನಡೆದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಉನ್ನತ ಮಟ್ಟದ ರಾಜತಾಂತ್ರಿಕ ಇಸ್ರೇಲ್ ಭೇಟಿಯ ಸಂದರ್ಭದಲ್ಲಿ ಪ್ರಾದೇಶಿಕ ಪರಿಸ್ಥಿತಿ ಈಗಾಗಲೇ ಅಸ್ಥಿರವಾಗಿತ್ತು ಎಂದು ಹೇಳಿದ್ದಾರೆ.

ಇರಾನ್ ಶಾಲೆ ಸ್ಫೋಟದಲ್ಲಿ 165 ವಿದ್ಯಾರ್ಥಿನಿಯರನ್ನು ಕೊಂದದ್ದು ಅಮೆರಿಕ! ತನಿಖೆ ವೇಳೆ ಬಹಿರಂಗ!
ದಕ್ಷಿಣ ಹಾರ್ಮೋಜ್ಗಾನ್ ಪ್ರಾಂತ್ಯದ ಮಿನಾಬ್ ನಗರದ ರೆವಲ್ಯೂಷನರಿ ಗಾರ್ಡ್ ಬೇಸ್‌ನ ಪಕ್ಕದಲ್ಲಿರುವ ಶಾಲೆ ಮೇಲೆ ಸ್ಫೋಟ ನಡೆದಿತ್ತು

ನ್ಯೂಯಾರ್ಕ್ ಮೇಯರ್ ಜೋಹ್ರಾನ್ ಮಮ್ದಾನಿ ಮನೆ ಮೇಲೆ 'ಬಾಂಬ್' ಎಸೆತ; 6 ಶಂಕಿತರ ಬಂಧನ
ನ್ಯೂಯಾರ್ಕ್ ಮೇಯರ್ ಜೋಹ್ರಾನ್ ಮಮ್ದಾನಿಯವರ ಮನೆಯ ಮೇಲೆ ಬಾಂಬ್ ಎಸೆಯಲಾಗಿದೆ ಎಂದು ಆರೋಪಿಸಲಾಗಿದೆ. ಅವರ ನ್ಯೂಯಾರ್ಕ್ ನಿವಾಸ ಗ್ರೇಸಿ ಮ್ಯಾನ್ಷನ್ ಹೊರಗೆ ಪ್ರತಿಭಟನೆ ನಡೆದಿದ್ದು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ಭಾರತ ಸಾರ್ವಭೌಮ ರಾಷ್ಟ್ರ; ನಿಮ್ಮ ಕೆಲಸ ನೀವು ನೋಡಿಕೊಳ್ಳಿ: ಟ್ರಂಪ್‌ಗೆ ಕಮಲ್ ಹಾಸನ್ ಎಚ್ಚರಿಕೆ! West Asia conflict
ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ತೀವ್ರ ದಾಳಿ ನಡೆಸುತ್ತಿದೆ. ಇದಕ್ಕೆ ಇರಾನ್ ಸಹ ಪ್ರತಿದಾಳಿ ನಡೆಸುತ್ತಿದ್ದು ಪಶ್ಚಿಮ ಏಷ್ಯಾ ಯುದ್ಧಗ್ರಸ್ಥವಾಗಿದೆ. ಈ ಮಧ್ಯೆ ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ವಾರ್ನಿಂಗ್ ಕೊಟ್ಟಿದ್ದಾರೆ.

ಯುದ್ಧ ಕೊನೆಗೊಳಿಸಲು ಕೆಲವು ರಾಷ್ಟ್ರಗಳು 'ಮಧ್ಯಸ್ಥಿಕೆ' ಬಯಸುತ್ತಿವೆ: ಭೀಕರ ದಾಳಿಗಳ ನಡುವೆ ಇರಾನ್ ಅಧ್ಯಕ್ಷರ ಸ್ಫೋಟಕ ಹೇಳಿಕೆ!
ಪರಿಸ್ಥಿತಿಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಹಲವಾರು ದೇಶಗಳು ಮಧ್ಯಸ್ಥಿಕೆ ವಹಿಸಲು ಮುಂದೆ ಬಂದಿವೆ ಎಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್ ಇದನ್ನು ದೃಢಪಡಿಸಿದರು.

ಮಧ್ಯಪ್ರಾಚ್ಯ ಸಂಘರ್ಷ: 'ಇರಾನ್ ಯುದ್ಧಕ್ಕೆ ನಾನು 10ಕ್ಕೆ 15 ಅಂಕ ಕೊಡುತ್ತೇನೆ, ಅಮೆರಿಕಾ ಈಗ ಅತ್ಯಂತ ಬಲಿಷ್ಠ ಸ್ಥಿತಿಯಲ್ಲಿದೆ'- Donald Trump
ಸಂಘರ್ಷ ಇಂದು ಆರನೇ ದಿನಕ್ಕೆ ವಿಸ್ತರಿಸುತ್ತಿರುವ ಸಂದರ್ಭದಲ್ಲಿ ಟ್ರಂಪ್ ಈ ಹೇಳಿಕೆ ನೀಡಿದರು. ಶ್ರೀಲಂಕಾ ಕರಾವಳಿಯ ಬಳಿ ಅಮೆರಿಕದ ಜಲಾಂತರ್ಗಾಮಿ ನೌಕೆ ಇರಾನ್ ಯುದ್ಧನೌಕೆಯನ್ನು ಮುಳುಗಿಸಿದ್ದು, ಮಧ್ಯಪ್ರಾಚ್ಯದಲ್ಲಿ ಹೊಸ ಸ್ಫೋಟಗಳು ಸಂಭವಿಸಿವೆ.

West Asia conflict: ಇರಾನ್ ಮೇಲಿನ ಯುದ್ಧ ಇನ್ನು 4-5 ವಾರಗಳ ಕಾಲ ನಡೆಯಲಿದೆ- ಡೊನಾಲ್ಡ್ ಟ್ರಂಪ್
ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸೇನಾ ಉದ್ವಿಗ್ನತೆಯ ಮಧ್ಯೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುದ್ದಿಗೋಷ್ಠಿ ನಡೆಸಿದರು. ಇರಾನ್ ವಿರುದ್ಧ ನಮ್ಮ ದಾಳಿಯನ್ನು ತೀವ್ರಗೊಳಿಸುತ್ತೇವೆ. ನಮ್ಮ ಕಾರ್ಯಾಚರಣೆ ಮುಂದುವರೆಸುತ್ತೇವೆ.

