ವಿದೇಶಅಮೆರಿಕದ ಇತಿಹಾಸದಲ್ಲಿ ಅತಿ ಹೆಚ್ಚು ಮತ ಗಳಿಸಿದ ಅಧ್ಯಕ್ಷ ಪದವಿ ಅಭ್ಯರ್ಥಿ ಜೊ ಬೈಡನ್!
ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರ ದಾಖಲೆಯನ್ನು ಮುರಿದು ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಇತಿಹಾಸದಲ್ಲಿ ಅತಿ ಹೆಚ್ಚು ಮತ ಗಳಿಸುವ ಮೂಲಕ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೊ ಬೈಡನ್ ದಾಖಲೆ ನಿರ್ಮಿಸಿದ್ದಾರೆ ಎಂದು ಮಾಧ್ಯಮ ವರದಿ ಮಾಡಿದೆ.