ವಿದೇಶAI ಎಂದರೆ ಅಮೆರಿಕನ್-ಇಂಡಿಯನ್ ಸ್ಪಿರಿಟ್, ಇದು ವಿಶ್ವದ ಹೊಸ ಶಕ್ತಿ: ನ್ಯೂಯಾರ್ಕ್ನಲ್ಲಿ ಪ್ರಧಾನಿ ಮೋದಿ
ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತವು ಈಗ ಅವಕಾಶಗಳ ನಾಡಾಗಿದೆ. ಭಾರತ ಇನ್ನು ಮುಂದೆ ಅವಕಾಶಗಳಿಗಾಗಿ ಕಾಯುವುದಿಲ್ಲ. ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದರು.