ವಿದೇಶಹೆಚ್-1 ಬಿ ವೀಸಾ ವ್ಯವಸ್ಥೆಯನ್ನು ಬದಲಿಸಬೇಕಿದೆ: ಯುಎಸ್ ಅಧ್ಯಕ್ಷೀಯ ಸ್ಪರ್ಧೆ ಆಕಾಂಕ್ಷಿ ವಿವೇಕ್ ರಾಮಸ್ವಾಮಿ ಮಾತು
ಹೆಚ್-1 ಬಿ ವೀಸಾ ವ್ಯವಸ್ಥೆಯನ್ನು ಒಪ್ಪಂದದ ಜೀತಪದ್ಧತಿ ಎಂಬ ಅರ್ಥದಲ್ಲಿ ಮಾತನಾಡಿರುವ ಅಮೇರಿಕಾದ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಸ್ಪರ್ಧೆ ಆಕಾಂಕ್ಷಿ ವಿವೇಕ್ ರಾಮಸ್ವಾಮಿ, ಲಾಟರಿ ಆಧರಿತ ವ್ಯವಸ್ಥೆಯನ್ನು ಬದಲಿಸಬೇಕಿದೆ ಎಂದು ಹೇಳಿದ್ದಾರೆ.