American University

ಪಾಕಿಸ್ತಾನ ಭಯೋತ್ಪಾದಕರಿಗೆ ರಕ್ಷಣೆ ನೀಡುವುದನ್ನು ನಿಲ್ಲಿಸಬೇಕು: ಅಮೆರಿಕ
ಭಯೋತ್ಪಾದಕರಿಗೆ ರಕ್ಷಣೆ ನೀಡುವುದನ್ನು ಬಿಡಲು ಅಮೆರಿಕ ಪಾಕಿಸ್ತಾನಕ್ಕೆ ಮತ್ತೊಮ್ಮೆ ಮನವಿ ಮಾಡಿದ್ದು, ಭಯೋತ್ಪಾದನೆ ವಿಷಯದಲ್ಲಿ ತಾರತಮ್ಯ ಮಾಡದಂತೆ ಎಚ್ಚರಿಸಿದೆ.

ಕಾಬುಲ್ ನ ಅಮೆರಿಕನ್ ವಿವಿ ಮೇಲೆ ದಾಳಿ: 12 ಜನರ ಸಾವು
ಅಫ್ಘಾನಿಸ್ಥಾನದ ಕಾಬುಲ್ ನಲ್ಲಿರುವ ಅಮೆರಿಕನ್ ವಿಶ್ವವಿದ್ಯಾನಿಲಯದ ಮೇಲೆ ಭಯೋತ್ಪಾದಕ ದಾಳಿ ನಡೆದಿದ್ದು 12 ಜನರು ಸಾವನ್ನಪ್ಪಿದ್ದಾರೆ.

