ದೇಶಭಾರತೀಯ ವಿದ್ಯಾರ್ಥಿಗಳ ಅಮೆರಿಕನ್ ವೀಸಾ ರದ್ದತಿ ಬಗ್ಗೆ ಅಮೆರಿಕ ಜೊತೆ ವಿದೇಶಾಂಗ ಇಲಾಖೆ ಚರ್ಚಿಸಿದೆಯೇ: ಕಾಂಗ್ರೆಸ್ ಪ್ರಶ್ನೆ
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಅಮೆರಿಕನ್ ವಲಸೆ ವಕೀಲರ ಸಂಘ ನಿನ್ನೆ ಬಿಡುಗಡೆ ಮಾಡಿದ ಪತ್ರಿಕಾ ಹೇಳಿಕೆಯನ್ನು ಎಕ್ಸ್ನಲ್ಲಿ ಹಂಚಿಕೊಂಡು, ಭಾರತದಲ್ಲಿ ನಮಗೆ ಕಳವಳಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ.