ವಿದೇಶಉಲ್ಟಾ ಹೊಡೆದ ಟ್ರಂಪ್: ನವೆಂಬರ್ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆ ಮುಂದೂಡಲು ಬಯಸಲ್ಲ!
ಅಧ್ಯಕ್ಷೀಯ ಚುನಾವಣೆಯಲ್ಲಿ ನಕಲಿ ಮತದಾನ ನಡೆಯುವ ಸಾಧ್ಯತೆಗಳಿವೆ ಎಂದೇಳಿ ನವೆಂಬರ್ ನಲ್ಲಿ ನಡೆಯಲಿರುವ ಚುನಾವಣೆಯನ್ನು ಮುಂದೂಡುವ ಕುರಿತು ಮಾತನಾಡಿದ್ದ ಡೊನಾಲ್ಡ್ ಟ್ರಂಪ್ ಅವರು ಇದೀಗ ಯೂ ಟರ್ನ್ ಹೊಡೆದಿದ್ದಾರೆ.