Amethi

ನಕಲಿ ದಾಖಲೆ ಬಳಸಿ ಪೊಲೀಸರಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ ಬಿಜೆಪಿ ನಾಯಕನ ವಿರುದ್ಧ ಎಫ್‌ಐಆರ್!
ಪೊಲೀಸ್ ಲೈನ್ ನಿರ್ಮಾಣಕ್ಕೆ ನಕಲಿ ದಾಖಲೆ ನೀಡಿ ಜಮೀನನ್ನು 2 ಕೋಟಿ ರೂ.ಗೆ ಪೊಲೀಸರಿಗೆ ಮಾರಾಟ ಮಾಡಿದ ಆರೋಪದ ಮೇಲೆ ಸ್ಥಳೀಯ ಬಿಜೆಪಿ ಮುಖಂಡರೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರು ಅದೇ ಜಮೀನಿನ ಮೇಲೆ ಈಗಾಗಲೇ 78 ಲಕ್ಷ ರೂಪಾಯಿ ಸಾಲ ಪಡೆದಿದ್ದರು ಎನ್ನಲಾಗಿದೆ.

ಉತ್ತರ ಪ್ರದೇಶ: ಅಮೇಥಿಯ ಕೊರ್ವಾ ಘಟಕದಲ್ಲಿ ಎಕೆ-203 ರೈಫಲ್‌ಗಳ ಉತ್ಪಾದನೆ ಆರಂಭ
ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯ ಕೊರ್ವಾದಲ್ಲಿರುವ ಇಂಡೋ-ರಷ್ಯನ್ ರೈಫಲ್ಸ್ ಪ್ರೈವೇಟ್ ಲಿಮಿಟೆಡ್(ಐಆರ್‌ಆರ್‌ಪಿಎಲ್)ನ ಉತ್ಪಾದನಾ ಘಟಕವು ಎಕೆ-203 ಕಲಾಶ್ನಿಕೋವ್ ಅಸಾಲ್ಟ್ ರೈಫಲ್‌ಗಳ ಉತ್ಪಾದನೆಯನ್ನು ಪ್ರಾರಂಭಿಸಿದೆ.

2024ರ ಲೋಕಸಭಾ ಚುನಾವಣೆಯಲ್ಲಿ ಅಮೇಥಿಯಿಂದ ರಾಹುಲ್ ಗಾಂಧಿ ಸ್ಪರ್ಧೆ: ಕಾಂಗ್ರೆಸ್ ನಾಯಕ
ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು 2024ರ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ ಬುಧವಾರ ಹೇಳಿದ್ದಾರೆ.

ಅಮೇಥಿಯಲ್ಲಿ 12 ವರ್ಷದ ಮಾನಸಿಕ ಅಸ್ವಸ್ಥೆ ಮೇಲೆ 20 ವರ್ಷದ ಯುವಕ ಅತ್ಯಾಚಾರ
ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯಲ್ಲಿ 12 ವರ್ಷದ ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 20 ವರ್ಷದ ಯುವಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಅಮೇಥಿಗಿಂದು ರಾಹುಲ್ ಗಾಂಧಿ ಭೇಟಿ: 'ಬಿಜೆಪಿ ಓಡಿಸಿ, ಹಣದುಬ್ಬರ ತೊಲಗಿಸಿ' ಪಾದಯಾತ್ರೆಗೆ ಚಾಲನೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಶನಿವಾರ ಉತ್ತರಪ್ರದೇಶದ ಅಮೇಥಿಗೆ ಭೇಟಿ ನೀಡಲಿದ್ದು, ಈ ವೇಳೆ 'ಬಿಜೆಪಿ ಭಗಾವೊ ಮೆಹಂಗೈ ಹಠಾವೋ' ('ಬಿಜೆಪಿ ಓಡಿಸಿ, ಹಣದುಬ್ಬರ ತೊಲಗಿಸಿ') ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ.

ಉತ್ತರ ಪ್ರದೇಶದ ಅಮೇಥಿಯಲ್ಲಿ ಕ್ರೂರ ಕೃತ್ಯ: 16 ವರ್ಷದ ಬಾಲಕಿಯನ್ನು ಅಪಹರಿಸಿ 5 ದಿನ ಸತತ ಅತ್ಯಾಚಾರ!
16 ವರ್ಷದ ಬಾಲಕಿಯೊಬ್ಬಳನ್ನು ಅಪಹರಿಸಿದ ಯುವಕ 5 ದಿನಗಳ ಕಾಲ ಅತ್ಯಾಚಾರವೆಸಗಿದ ಘಟನೆ ಉತ್ತರ ಪ್ರದೇಶದ ಅಮೇಥಿಯಲ್ಲಿ ನಡೆದಿದೆ.

ಭಾರತೀಯ ಕಿಸಾನ್ ಒಕ್ಕೂಟದ ನಾಯಕನನ್ನು ಗುಂಡಿಕ್ಕಿ ಹತ್ಯೆ
ಉತ್ತರ ಪ್ರದೇಶದ ಈ ಜಿಲ್ಲೆಯ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ಲೊನಿಯಾಪುರ್ ಗ್ರಾಮದಲ್ಲಿ ಶಸ್ತ್ರಸಜ್ಜಿತ ಅಪರಾಧಿಗಳು ಭಾರತೀಯ ಕಿಸಾನ್ ಸಂಘ(ಬಿಕೆಯು) ಜಿಲ್ಲಾಧ್ಯಕ್ಷ ಪ್ರಮೋದ್ ಮಿಶ್ರಾ ಅವರನ್ನು ಕಳೆದ ರಾತ್ರಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ರಾಹುಲ್ ಟ್ವಿಟರ್ ಹಿಂಬಾಲಕರ ಸಂಖ್ಯೆ 10 ದಶಲಕ್ಷಕ್ಕೆ ಏರಿಕೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆಯ ಹಿಂಬಾಲಕರ ಸಂಖ್ಯೆ 10 ದಶಲಕ್ಷ ದಾಟಿದ್ದು, ಇದನ್ನು ರಾಹುಲ್ ಹೊಸ ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ.

ಅಮೇಥಿ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣ: ಐದು ಆರೋಪಿಗಳ ಬಂಧನ, ಆರೋಪಿ ಕಾಲಿಗೆ ಗುಂಡು
ಲೋಕಸಭಾ ಚುನಾವಣೆ ಬೆನ್ನಲ್ಲೇ ಅಮೇಥಿಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಒಟ್ಟು ಐದು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

