ರಾಜಕೀಯನಂದಿನಿ ಬ್ರ್ಯಾಂಡ್ ದೇಶದಲ್ಲಿ ನಂ.1 ಸ್ಥಾನಕ್ಕೆ ಏರಲಿದೆ, ಕಾಂಗ್ರೆಸ್ ಅಮುಲ್ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ: ಸಿಎಂ ಬೊಮ್ಮಾಯಿ
ಕರ್ನಾಟಕದಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನ ವಸ್ತುಗಳ ಸರ್ಕಾರಿ ಸ್ವಾಮ್ಯದ ಸಂಸ್ಥೆ ಬ್ರ್ಯಾಂಡ್ ನಂದಿನಿ. ಇದರ ಜಾಗಕ್ಕೆ ಗುಜರಾತ್ ಮೂಲದ ಅಮೂಲ್ ನ್ನು ತರಲು ಪ್ರಯತ್ನಗಳು ನಡೆಯುತ್ತಿವೆ ಎಂಬ ಆರೋಪ ಈಗ ಬಹುಚರ್ಚಿತ ವಿಷಯ. ಈ ವಿಚಾರದಲ್ಲಿ ಚುನಾವಣೆ ಹೊತ್ತಲ್ಲಿ ಆಡಳಿತ ಮತ್ತು ವಿಪಕ್ಷಗಳ ನಾಯಕರು ಆರೋಪ-ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ.