Amir khan

ಅಮೀರ್ ಖಾನ್ ಮುಂದಿನ ಚಿತ್ರದ ಹೆಸರು 'ಸಿತಾರೆ ಜಮೀನ್ ಪರ್'!
ಅಮೀರ್ ಖಾನ್ ಅಭಿನಯದ 2007 ರಲ್ಲಿ ಬಿಡುಗಡೆಯಾಗಿ ಯಶಸ್ಸು ಪಡೆದ ಚಿತ್ರ 'ತಾರೆ ಜಮೀನ್ ಪರ್', ತಮ್ಮ ಭಾವನಾತ್ಮಕ ನಟನೆ ಮತ್ತು ಚೊಚ್ಚಲ ನಿರ್ದೇಶನದ ಚಿತ್ರವದು. ಅದು ಚಿತ್ರಪ್ರೇಮಿಗಳಲ್ಲಿ ಸಾಕಷ್ಟು ಪ್ರಭಾವ ಬೀರಿತ್ತು, ಈಗಲೂ ಆ ಚಿತ್ರವನ್ನು ನೋಡುವವರಿದ್ದಾರೆ.

ಒಬ್ಬ ನಾಯಕ ಪ್ರಬಲ ಸಂವಹನದೊಂದಿಗೆ ಹೇಗೆ ದೇಶವನ್ನು ಮುನ್ನಡೆಸುತ್ತಾರೆ ಎಂಬುದಕ್ಕೆ 'ಮನ್ ಕೀ ಬಾತ್ ಸಾಕ್ಷಿ': ಅಮೀರ್ ಖಾನ್
‘ದೇಶದ ನಾಯಕ ಸಾಮಾನ್ಯ ಜನರೊಂದಿಗೆ ಹಲವು ಪ್ರಮುಖ ವಿಷಯಗಳನ್ನು ಚರ್ಚಿಸುವುದು, ತಮ್ಮ ವಿಚಾರಗಳನ್ನು ಅವರ ಎದುರು ಇಡುವುದು, ಸಲಹೆಗಳನ್ನು ಕೊಡುವುದೆಲ್ಲ ಸಂವಹನ ಕ್ರಿಯೆಯ ಅತ್ಯಂತ ಪ್ರಮುಖ ಭಾಗ’ ಎಂದು ಹೇಳಿದರು.

ಅತೀ ಹೆಚ್ಚು ಗಳಿಕೆ ಕಂಡ 5ನೇ ಇಂಗ್ಲಿಷೇತರ ಚಿತ್ರ: ಅಮೀರ್ ಖಾನ್ "ದಂಗಲ್" ಮತ್ತೊಂದು ದಾಖಲೆ
ಖ್ಯಾತ ನಟ ಅಮೀರ್ ಖಾನ್ ಅವರ ದಂಗಲ್ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಚೀನಾದಲ್ಲಿನ ಅಭೂತ ಪೂರ್ವ ಪ್ರದರ್ಶನದ ಬಳಿಕ ಅತೀ ಹೆಚ್ಚು ಗಳಿಕೆ ಕಂಡ ವಿಶ್ವದ ಐದನೇ ಇಂಗ್ಲೀಷೇತರ ಚಿತ್ರ ಎಂಬ ಖ್ಯಾತಿಗೆ ದಂಗಲ್ ಪಾತ್ರವಾಗಿದೆ.

ಜಮ್ಮು-ಕಾಶ್ಮೀರ: ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್'ಗೆ ಸೇರಿದ ಕಟ್ಟಡ ನೆಲಸಮ ಮಾಡಿದ ಅಧಿಕಾರಿಗಳು
ಅನಂತನಾಗ್‌ನ ಪಹಲ್ಗಾಮ್ ಪ್ರದೇಶದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಅಮೀರ್ ಖಾನ್‌ಗೆ ಸೇರಿದ ಒಂದು ಮಾಳಿಗೆಯ ಕಟ್ಟಡವನ್ನು ಜಮ್ಮು ಮತ್ತು ಕಾಶ್ಮೀರದ ನಾಗರಿಕ ಆಡಳಿತ ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ.

ಅಮೀರ್ ಖಾನ್ ಪುತ್ರಿ ಇರಾಗೆ ಪ್ರೊಪೋಸ್ ಮಾಡಿದ ಬಾಯ್ ಫ್ರೆಂಡ್ ನೂಪುರ್ ಶಿಖಾರೆ
ಬಾಲಿವುಡ್ ಪರ್ಫೆಕ್ಷನಿಸ್ಟ್ ಎಂದು ಹೆಸರು ಗಳಿಸಿರುವ ಅಮೀರ್ ಖಾನ್ ಪುತ್ರಿ ಇರಾ ಖಾನ್ ತನ್ನ ಬಾಯ್ ಫ್ರೆಂಡ್ ನೂಪುರ್ ಶಿಖಾರೆ ಜೊತೆ ಎಂಗೇಜ್ ಮೆಂಟ್ ಮಾಡಿಕೊಂಡಿದ್ದಾಳೆ.

'ನಾನು ಯಾರ ಮನಸ್ಸನ್ನಾದರೂ ನೋಯಿಸಿದ್ದರೆ ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ': ನಟ ಅಮೀರ್ ಖಾನ್
ಬಾಲಿವುಡ್ ನ ಪರ್ಫೆಕ್ಷನಿಸ್ಟ್ ಎಂದು ಕರೆಯಲ್ಪಡುವ ಅಮೀರ್ ಖಾನ್ ನಾಯಕ ನಟನಾಗಿ ಅಭಿನಯಿಸಿರುವ ಲಾಲ್ ಸಿಂಗ್ ಚಡ್ಡಾ ಸಿನಿಮಾ ನಾಳೆ ತೆರೆಗೆ ಬರುತ್ತಿದೆ.

ನೆಟ್ಟಿಗರ ಎದೆಯಲ್ಲಿ ಕಿಚ್ಚು ಹಚ್ಚಿಸಿದ ಅಮೀರ್ ಖಾನ್ ಮಗಳ ಬರ್ತ್ ಡೇ!
ಬೇಸಿಗೆಯ ಬಿಸಿಲ ಧಗೆಗೆ ಸ್ವಿಮ್ಮಿಂಗ್ ಪೂಲ್ ಪಕ್ಕ ಬಿಕಿನಿಯಲ್ಲಿ ಕೇಕ್ ಕತ್ತರಿಸಿದ ಅಮೀರ್ ಮಗಳು

'ನಾವಿಬ್ಬರೂ ಖುಷಿಯಾಗಿದ್ದೇವೆ, ಒಂದೇ ಕುಟುಂಬದಂತೆ ಇದ್ದೇವೆ, ಸಂಬಂಧ ಮಾತ್ರ ಬದಲಾಗಿದೆ': ಅಮೀರ್ ಖಾನ್- ಕಿರಣ್ ರಾವ್
ಬಾಲಿವುಡ್ ಜೋಡಿ ಅಮೀರ್ ಖಾನ್ ಮತ್ತು ಕಿರಣ್ ರಾವ್ ಇದ್ದಕ್ಕಿದ್ದಂತೆ ವಿಚ್ಛೇದನ ಘೋಷಿಸಿ ಅಭಿಮಾನಿಗಳಿಗೆ ಆಘಾತ, ಬೇಸರ ನೀಡಿದ್ದರು.

ಎರಡನೇ ಪತ್ನಿಗೂ ವಿಚ್ಛೇದನ ನೀಡಿದ ಅಮೀರ್ ಖಾನ್, 15 ವರ್ಷಗಳ ದಾಂಪತ್ಯ ಜೀವನ ಅಂತ್ಯ
ಬಾಲಿವುಡ್ ನ 'ಪರ್ಫೆಕ್ಷನಿಸ್ಟ್' ನಟ ಅಮೀರ್ ಖಾನ್ ವೈಯಕ್ತಿಕ ಜೀವನದಲ್ಲಿ ಮತ್ತೊಮ್ಮೆ ಎಡವಿದ್ದಾರೆ, ತಮ್ಮ ಎರಡನೇ ಪತ್ನಿ ಕಿರಣ್ ರಾವ್ ಗೆ ವಿಚ್ಛೇದನ ನೀಡಿದ್ದಾರೆ.

