ದೇಶನಾಳೆ ಅರ್ಧಕ್ಕೆ ಹಾರಲಿದೆ ತ್ರಿವರ್ಣ ಧ್ವಜ; ದೇಶಾದ್ಯಂತ ಶೋಕಾಚರಣೆ: ಕತಾರ್ನ ಮಾಜಿ ಅಮೀರ್ ನಿಧನಕ್ಕೆ PM ಮೋದಿ ಸಂತಾಪ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಭಾರತ ಸರ್ಕಾರ ರಾಷ್ಟ್ರೀಯ ಶೋಕಾಚರಣೆ ದಿನವನ್ನು ಘೋಷಿಸಿದೆ. ಜುಲೈ 13ರಂದು ಭಾರತ ರಾಷ್ಟ್ರೀಯ ಶೋಕಾಚರಣೆ ದಿನವನ್ನು ಆಚರಿಸಲಿದೆ.