ದೇಶಮಹಾ ಕುಂಭ ಮೇಳ: 3ನೇ ಪುಣ್ಯ ಸ್ನಾನ ಆರಂಭ; ಮಂತ್ರಗಳ ಪಠಣ, ‘ಹರ್ ಹರ್ ಮಹಾದೇವ್’ ಘೋಷಣೆ; ಪ್ರಯಾಗ್'ರಾಜ್'ನಲ್ಲಿ ಭಾರೀ ಕಟ್ಟೆಚ್ಚರ
ಮೌನಿ ಅಮಾವಾಸ್ಯೆಯಂದು ಮಹಾ ಕುಂಭದಲ್ಲಿ ಉಂಟಾದ ಕಾಲ್ತುಳಿತದಲ್ಲಿ 30 ಮಂದಿ ಸಾವನ್ನಪ್ಪಿದ್ದು, 90ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದ ಹಿನ್ನೆಲೆ ಇಂದು ನಡೆಯುತ್ತಿರುವ ಅಮೃತ ಸ್ನಾನದ ಮೇಲೆ ಉತ್ತರಪ್ರದೇಶ ಸರ್ಕಾರ ಹದ್ದಿನ ಕಣ್ಣು ಇರಿಸಿದೆ.