Amit Khare

ಧನ್ಕರ್ ವಿಚಾರವಾಗಿ ಎಚ್ಚೆತ್ತ NDA: ನೂತನ ಉಪರಾಷ್ಟ್ರಪತಿಗಳ ಕಾರ್ಯದರ್ಶಿಯಾಗಿ ಪ್ರಧಾನಿ ಮೋದಿ ಸಲಹೆಗಾರ ಅಮಿತ್ ಖರೆ ನೇಮಕ!
ಭಾರತೀಯ ಆಡಳಿತ ಸೇವೆಯ ಮಾಜಿ ಅಧಿಕಾರಿ ಅಮಿತ್ ಖರೆ ಅವರನ್ನು ಹೊಸದಾಗಿ ಆಯ್ಕೆಯಾಗಿರುವ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಅವರ ನೇಮಕಾತಿ ಅವಧಿ ಮೂರು ವರ್ಷ ಇರುತ್ತದೆ.

ಪ್ರಧಾನಿ ಮೋದಿ ನೂತನ ಸಲಹೆಗಾರರಾಗಿ ಅಮಿತ್ ಖರೆ ನೇಮಕ!
ಪ್ರಧಾನಿ ನರೇಂದ್ರ ಮೋದಿ ಅವರ ನೂತನ ಸಲಹೆಗಾರರಾಗಿ ಅಮಿತ್ ಖರೆ ನೇಮಕವಾಗಿದ್ದಾರೆ.

ನವ ಭಾರತ ನಿರ್ಮಾಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ನೆರವು: ಅಮಿತ್ ಖರೆ
ಹೊಸ ಶಿಕ್ಷಣ ನೀತಿ ಕಲಿಕೆ ಮತ್ತು ಬೋಧನೆ ಕಡೆಗೆ ಗಮನ ಹರಿಸಿದೆ, ಕೇವಲ ಪದವಿ ಪಡೆಯುವುದಕ್ಕೆ ಅಲ್ಲ ಎಂದು ಕೇಂದ್ರ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಅಮಿತ್ ಖರೆ ಹೇಳಿದ್ದಾರೆ.

