ಕ್ರೀಡೆ20 ವರ್ಷದೊಳಗಿನವರ ವಿಶ್ವ ಅಥ್ಲೆಟಿಕ್ಸ್: ರೇಸ್ ವಾಕ್ ನಲ್ಲಿ ಬೆಳ್ಳಿ ಪದಕ ಗೆದ್ದ ಭಾರತದ ಅಮಿತ್ ಖತ್ರಿ
ಕೀನ್ಯಾದ ನೈರೋಬಿಯಲ್ಲಿ ನಡೆಯುತ್ತಿರುವ 20 ವರ್ಷದ ಒಳಗಿನವರ ವಿಶ್ವ ಅಥ್ಲೆಟಿಕ್ಸ್ ನಲ್ಲಿ ಕೆಲ ದಿನಗಳ ಹಿಂದೆ 4x400m ಮಿಶ್ರ ರಿಲೇ ತಂಡ ಕಂಚು ಗೆದ್ದ ನಂತರ ಇದೀಗ 10 ಕಿಲೋ ಮೀಟರ್ ರೇಸ್ ವಾಕ್ ನಲ್ಲಿ ಭಾರತದ ಅಮಿತ್ ಖತ್ರಿ ಬೆಳ್ಳಿ ಪದಕ ಗಳಿಸಿದ್ದಾರೆ.