Amit Mishra

'ದಿನಗಟ್ಟಲೆ ಊಟ ನೀಡಿರಲಿಲ್ಲ': ಕ್ರಿಕೆಟಿಗ ಅಮಿತ್ ಮಿಶ್ರಾ ವಿರುದ್ಧ ಪತ್ನಿಯಿಂದ ವರದಕ್ಷಿಣೆ ಕಿರುಕುಳ, ಹಲ್ಲೆ ದೂರು ದಾಖಲು
ಕ್ರಿಕೆಟ್

'ದಿನಗಟ್ಟಲೆ ಊಟ ನೀಡಿರಲಿಲ್ಲ': ಕ್ರಿಕೆಟಿಗ ಅಮಿತ್ ಮಿಶ್ರಾ ವಿರುದ್ಧ ಪತ್ನಿಯಿಂದ ವರದಕ್ಷಿಣೆ ಕಿರುಕುಳ, ಹಲ್ಲೆ ದೂರು ದಾಖಲು

ಮದುವೆಯಾದ ಕೂಡಲೇ, ತನ್ನ ಪತಿ ಮತ್ತು ಅತ್ತೆ-ಮಾವಂದಿರು ಹೋಂಡಾ ಸಿಟಿ ಕಾರು ಮತ್ತು ₹10 ಲಕ್ಷ ವರದಕ್ಷಿಣೆ ನೀಡುವಂತೆ ಕುಟುಂಬದ ಮೇಲೆ ಒತ್ತಡ ಹೇರಲು ಪ್ರಾರಂಭಿಸಿದರು.

ಐಪಿಎಲ್‌ನಲ್ಲಿ ಅತಿಹೆಚ್ಚು ಹ್ಯಾಟ್ರಿಕ್ ವಿಕೆಟ್ ಸರದಾರ; ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಭಾರತದ ದಂತಕಥೆ
ಕ್ರಿಕೆಟ್

ಐಪಿಎಲ್‌ನಲ್ಲಿ ಅತಿಹೆಚ್ಚು ಹ್ಯಾಟ್ರಿಕ್ ವಿಕೆಟ್ ಸರದಾರ; ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಭಾರತದ ದಂತಕಥೆ

ಐಪಿಎಲ್‌ನಲ್ಲಿ ಮಿಶ್ರಾ ಅವರು ಆಡಿರುವ 162 ಪಂದ್ಯಗಳಲ್ಲಿ, 7.37ರ ಎಕಾನಮಿ ದರದಲ್ಲಿ 174 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟೂರ್ನಮೆಂಟ್ ಇತಿಹಾಸದಲ್ಲಿ ಏಳನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ.

Amit Mishra: 'ಅನೈತಿಕ ಸಂಬಂಧ, ವರದಕ್ಷಿಣೆ ಕಿರುಕುಳ'; ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗನ ವಿರುದ್ಧ ಪತ್ನಿ ಪೊಲೀಸ್ ದೂರು
ಕ್ರಿಕೆಟ್

Amit Mishra: 'ಅನೈತಿಕ ಸಂಬಂಧ, ವರದಕ್ಷಿಣೆ ಕಿರುಕುಳ'; ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗನ ವಿರುದ್ಧ ಪತ್ನಿ ಪೊಲೀಸ್ ದೂರು

ದೂರಿನಲ್ಲಿ ಅಮಿತ್ ಮಿಶ್ರಾ ಹಾಗೂ ಅವರ ಕುಟುಂಬಸ್ಥರು ಹಣಕ್ಕಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಗರಿಮಾ ಆರೋಪಿಸಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್‌ಗೆ ಭಾರಿ ಆಘಾತ: ಅಮಿತ್ ಮಿಶ್ರಾಗೆ ಗಾಯ, ಮುಂದಿನ ಪಂದ್ಯಗಳಿಗೆ ಅಲಭ್ಯ
ಕ್ರಿಕೆಟ್

ಡೆಲ್ಲಿ ಕ್ಯಾಪಿಟಲ್ಸ್‌ಗೆ ಭಾರಿ ಆಘಾತ: ಅಮಿತ್ ಮಿಶ್ರಾಗೆ ಗಾಯ, ಮುಂದಿನ ಪಂದ್ಯಗಳಿಗೆ ಅಲಭ್ಯ

13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ಫೇವರಿಟ್‌ ತಂಡಗಳಲ್ಲಿ ಒಂದಾಗಿರುವ ಡೆಲ್ಲಿ ಕ್ಯಾಪಿಟಲ್ಸ್‌ಗೆ ಭಾರಿ ಆಘಾತ ಎದುರಾಗಿದ್ದು, ತಂಡದ ಪ್ರಮುಖ ಸ್ಪಿನ್ನರ್ ಅಮಿತ್ ಮಿಶ್ರಾ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದಲೇ ಹೊರ ಬಿದ್ದಿದ್ದಾರೆ.

ಚೆಂಡು ವಿಕೆಟ್‌ಗೆ ಬಡಿಯದಿದ್ದರೂ ರನೌಟ್; ಐಪಿಎಲ್ ಇತಿಹಾಸದಲ್ಲೇ ವಿಚಿತ್ರ ರನೌಟ್, ವಿಡಿಯೋ ವೈರಲ್!
ಕ್ರಿಕೆಟ್

ಚೆಂಡು ವಿಕೆಟ್‌ಗೆ ಬಡಿಯದಿದ್ದರೂ ರನೌಟ್; ಐಪಿಎಲ್ ಇತಿಹಾಸದಲ್ಲೇ ವಿಚಿತ್ರ ರನೌಟ್, ವಿಡಿಯೋ ವೈರಲ್!

ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ವಿಚಿತ್ರ ರನೌಟ್ ಗಳ ಪಟ್ಟಿ ದೊಡ್ಡದಿದೆ. ಆದರೆ ಐಪಿಎಲ್ ನಲ್ಲಿ ಇತಿಹಾಸದಲ್ಲೇ ಇಂತಹ ವಿಚಿತ್ರ ರನೌಟ್ ಅನ್ನು ನೀವು ನೋಡಿರಲಿಕ್ಕಿಲ್ಲ.

ಕ್ರಿಕೆಟಿಗ ಅಮಿತ್ ಮಿಶ್ರಾ ವಿರುದ್ಧ ವಿಚಾರಣೆಗೆ ಹೈಕೋರ್ಟ್ ಅಸ್ತು
ಕ್ರಿಕೆಟ್

ಕ್ರಿಕೆಟಿಗ ಅಮಿತ್ ಮಿಶ್ರಾ ವಿರುದ್ಧ ವಿಚಾರಣೆಗೆ ಹೈಕೋರ್ಟ್ ಅಸ್ತು

ಮಹಿಳೆ ಮೇಲಿನ ದೈಹಿಕ ಹಲ್ಲೆ ಪ್ರಕರಣದಿಂದಾಗಿ ಟೀಂ ಇಂಡಿಯಾದ ಸ್ಪಿನ್ನರ್ ಅಮಿತ್ ಮಿಶ್ರಾಗೆ ಸಂಕಷ್ಟ ಎದುರಾಗಿದೆ...

ಕ್ರಿಕೆಟಿಗ ಅಮಿತ್ ಮಿಶ್ರಾ ಜತೆ ಸಂಬಂಧ ಇತ್ತು: ವಂದನಾ ಜೈನ್
ಪ್ರಧಾನ ಸುದ್ದಿ

ಕ್ರಿಕೆಟಿಗ ಅಮಿತ್ ಮಿಶ್ರಾ ಜತೆ ಸಂಬಂಧ ಇತ್ತು: ವಂದನಾ ಜೈನ್

ಕ್ರಿಕೆಟಿಗ ಅಮಿತ್ ಮಿಶ್ರಾ ಜೊತೆ ಕಳೆದ ಮೂರು ವರ್ಷಗಳಿಂದ ತಾನು ಸಂಬಂಧ ಹೊಂದಿರುವುದಾಗಿ, ಸ್ಪಿನ್ನರ್ ವಿರುದ್ಧ...

ಅಮಿತ್ ಮಿಶ್ರಾ ವಿರುದ್ಧ ಚಾರ್ಜ್ ಶೀಟ್
ದೇಶ

ಅಮಿತ್ ಮಿಶ್ರಾ ವಿರುದ್ಧ ಚಾರ್ಜ್ ಶೀಟ್

ಮಹಿಳೆ ಮೇಲಿನ ಹಲ್ಲೆ ಹಾಗೂ ನಿಂದನೆ ಪ್ರಕರಣ ಸಂಬಂಧ ಕ್ರಿಕೆಟಿಗ ಅಮಿತ್ ಮಿಶ್ರಾ ವಿರುದ್ಧ ತನಿಖೆ ಪೂರ್ಣಗೊಳಿಸಿರುವ ಅಶೋಕ ನಗರ ಪೊಲೀಸರು 11 ನೇ ಎಸಿಎಂಎಂ ನ್ಯಾಯಾಲಯಕ್ಕೆ 20 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಹಲ್ಲೆ ಹಿಂದೆ ಯಾವುದೇ ಉದ್ದೇಶವಿರಲಿಲ್ಲ: ಅಮಿತ್ ಮಿಶ್ರಾ
ಜಿಲ್ಲಾ ಸುದ್ದಿ

ಹಲ್ಲೆ ಹಿಂದೆ ಯಾವುದೇ ಉದ್ದೇಶವಿರಲಿಲ್ಲ: ಅಮಿತ್ ಮಿಶ್ರಾ

ವಂದನಾ ನನ್ನನ್ನು ನಿಂದಿಸಿದ್ದಳು. ಹೀಗಾಗಿ ಆಕೆಗೆ ಹೊಡೆದಿದ್ದೇ ಹೊರತು ಹೊಡೆತ ಹಿಂದೆ ಯಾವುದೇ ರೀತಿಯ ಉದ್ದೇಶವಿರಲಿಲ್ಲ ಎಂದು ಭಾರತೀಯ ಕ್ರಿಕೆಟಿಗ ಅಮಿತ್ ಮಿಶ್ರಾ ಬುಧವಾರ ಹೇಳಿದ್ದಾರೆ...