ದೇಶಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ ಡಿಸೆಂಬರ್ 12ಕ್ಕೆ ಪ್ರಮಾಣ ವಚನ ಸ್ವೀಕಾರ; ಪ್ರಧಾನಿ ಮೋದಿ, ಶಾ ಭಾಗಿ
ರಾಷ್ಟ್ರದಾದ್ಯಂತ ತೀವ್ರ ಗಮನ ಸೆಳೆದಿದ್ದ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ದಿಗ್ವಿಜಯದತ್ತ ಮುನ್ನಡೆದಿದ್ದು, ಡಿಸೆಂಬರ್ 12 ರಂದು ನೂತನ ಮುಖ್ಯಮಂತ್ರಿಯ ಪದಗ್ರಹಣ ಸಮಾರಂಭ ನಡೆಯುವುದು ಖಚಿತವಾಗಿದೆ.