ಕ್ರಿಕೆಟ್''ಪಾಕಿಸ್ತಾನದ ಮೇಲೆ ಮತ್ತೊಂದು ಸ್ಟ್ರೈಕ್ '' ಟೀಂ ಇಂಡಿಯಾ ಗುಣಗಾನ ಮಾಡಿದ ಅಮಿಶ್ ಶಾ
ಇಂಗ್ಲೆಂಡಿನ ಮ್ಯಾಂಚೆಸ್ಟರಿನಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಭಾರತ 89 ರನ್ ಗಳ ಅಂತರದಿಂದ ಗೆಲ್ಲುವ ಮೂಲಕ ಪಾಕಿಸ್ತಾನದ ಮೇಲೆ ಮತ್ತೊಂದು ಸ್ಟ್ರೈಕ್ ಮಾಡಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.