ಗುಜರಾತಿನ ಗಾಂಧಿನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಅಮಿತ್ ಶಾ ಅವರ ಆಸ್ತಿ ಏಳು ವರ್ಷಗಳಲ್ಲಿ ಮೂರು ಪಟ್ಟು ಹೆಚ್ಚಳವಾಗಿದೆ. ನಾಮಪತ್ರ ಜೊತೆಗೆ ಸಲ್ಲಿಸಿರುವ ಅಪಿಢವಿಟ್ ನಲ್ಲಿ ಅಮಿತ್ ಶಾ ಈ ಮಾಹಿತಿ ನೀಡಿದ್ದಾರೆ.