ರಾಜಕೀಯಯಡಿಯೂರಪ್ಪ ನಾಯಕತ್ವದಡಿ ಬಿಜೆಪಿಯಿಂದ ಸುಭದ್ರ, ಅಭಿವೃದ್ಧಿ ಕೇಂದ್ರಿತ ಆಡಳಿತ- ಅಮಿತ್ ಶಾ
ನೂತನ ಮುಖ್ಯಮಂತ್ರಿಯಾಗಿ ಇಂದು ಅಧಿಕಾರ ಸ್ವೀಕರಿಸಿದ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಭಿನಂದಿಸಿದ್ದಾರೆ. ಯಡಿಯೂರಪ್ಪ ನಾಯಕತ್ವದಲ್ಲಿ ಸುಭದ್ರ, ಅಭಿವೃದ್ಧಿ ಕೇಂದ್ರಿತ ಆಡಳಿತವನ್ನು ಬಿಜೆಪಿ ನೀಡಲಿದೆ ಎಂದು ಅವರು ಭರವಸೆ ನೀಡಿದ್ದಾರೆ.