Amit Sha

ರಾಜ್ಯಸಭೆಗೆ ಅವಕಾಶ ಮಾಡಿಕೊಡಿ: ಅಮಿತ್ ಶಾ ಬಳಿ ವಿ.ಸೋಮಣ್ಣ ಮನವಿ
ಮಾಜಿ ಸಚಿವ, ಬಿಜೆಪಿ ನಾಯಕ ವಿ.ಸೋಮಣ್ಣ ಅವರು ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭೆಗೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದ್ದೇನೆ ಎಂದು ತಿಳಿಸಿದರು,

ಒಂದು ರಾಷ್ಟ್ರ, ಒಂದು ಚುನಾವಣೆ: ಮಾಜಿ ರಾಷ್ಟ್ರಪತಿ ಕೋವಿಂದ್ ನೇತೃತ್ವದ 8 ಸದಸ್ಯರ ಸಮಿತಿ ರಚನೆ
ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ವಿಷಯದ ಬಗ್ಗೆ ಶೀಘ್ರವಾಗಿ ಪರಿಶೀಲಿಸಿ ಶಿಫಾರಸು ಮಾಡಲು 8 ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿ ಕೇಂದ್ರ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

ಕರ್ನಾಟಕ ಚುನಾವಣೆ: ಅಮಿತ್ ಶಾ ನಾಳೆ ಬೆಂಗಳೂರು ಭೇಟಿ, ದೇವನಹಳ್ಳಿಯಲ್ಲಿ ರೋಡ್ ಶೋ!
ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದ ಸಿದ್ಧತೆ ಪರಿಶೀಲಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆಯಿಂದ ಎರಡು ದಿನ ಬೆಂಗಳೂರು ಭೇಟಿ ಕೈಗೊಂಡಿದ್ದು, ಚುನಾವಣಾ ಕಾರ್ಯತಂತ್ರ ರೂಪಿಸಲಿದ್ದಾರೆ. ಎಲೆಕ್ಷನ್ ವೇಳಾಪಟ್ಟಿ ಪ್ರಕಟವಾದ ನಂತರ ಇದು ಅವರ ಮೊದಲ ಭೇಟಿಯಾಗಿದೆ.

ಅರುಣಾಚಲ ಪ್ರದೇಶಕ್ಕೆ ಅಮಿತ್ ಶಾ ಭೇಟಿ: ಚೀನಾ ಆಕ್ಷೇಪ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅರುಣಾಚಲ ಪ್ರದೇಶ ಭೇಟಿ ಕೈಗೊಂಡಿರುವುದನ್ನುಚೀನಾ ತೀವ್ರವಾಗಿ ವಿರೋಧಿಸಿದೆ. ಈ ಪ್ರದೇಶದಲ್ಲಿನ ಅಧಿಕೃತ ಚಟುವಟಿಕೆಗಳು ಚೀನಾದ ಸಾರ್ವಭೌಮತ್ವಕ್ಕೆ ಧಕ್ಕೆ ಎಂದು ಹೇಳಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.

ಬೀದರ್: ಗುರುನಾನಕ್ ಝರಾ ಗುರುದ್ವಾರಕ್ಕೆ ಅಮಿತ್ ಶಾ ಭೇಟಿ, ಪ್ರಾರ್ಥನೆ
ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರಿಂದು ಬೀದರ್ ನಲ್ಲಿಂದು ಗುರುನಾನಕ್ ಝರಾ ಗುರುದ್ವಾರಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಪ್ರಧಾನಿ ಮೋದಿ 8 ವರ್ಷಗಳಲ್ಲಿ 51 ಬಾರಿ ಈಶಾನ್ಯ ರಾಜ್ಯಗಳಿಗೆ ಭೇಟಿ- ಅಮಿತ್ ಶಾ
ಮಣಿಪುರದಲ್ಲಿನ ಬಿಜೆಪಿ ಸರ್ಕಾರ ರಾಜ್ಯವನ್ನು ಭಯೋತ್ಪಾದನೆ, ಬಂದ್ ಗಳಿಂದ ಮುಕ್ತಗೊಳಿಸಿದ್ದು, ಅಭಿವೃದ್ಧಿಯ ಪಥದಲ್ಲಿ ಸಾಗಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಸಮರ್ಥಿಸಿಕೊಂಡಿದ್ದಾರೆ.

2024 ಲೋಕಸಭಾ ಚುನಾವಣೆಗೆ ರಣತಂತ್ರ: ಇದೇ ತಿಂಗಳು 11 ರಾಜ್ಯಗಳಿಗೆ ಅಮಿತ್ ಶಾ ಭೇಟಿ
ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಣತಂತ್ರ ರೂಪಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಇದೇ ತಿಂಗಳು 11 ರಾಜ್ಯಗಳ ಭೇಟಿ ನೀಡಲಿದ್ದಾರೆ ಎಂದು ವರದಿಯೊಂದು ಹೇಳಿದೆ.

ಅಮುಲ್, ನಂದಿನಿ ವಿಲೀನ: ಶಾ ವಿರುದ್ಧ ಎಚ್ ಡಿಕೆ, ಡಿಕೆಶಿ ವಾಗ್ದಾಳಿ
ನೆಲ, ಜಲ, ನುಡಿಯ ಬಗ್ಗೆ ಕನ್ನಡ ಮತ್ತು ಕರ್ನಾಟಕದ ಮೇಲೆ ಸದಾ ಪ್ರಹಾರ ನಡೆಸುತ್ತಿರುವ ಬಿಜೆಪಿ ಕನ್ನಡಿಗರ ವಿರುದ್ಧ ತನ್ನ ರಕ್ಕಸ ನೀತಿಗಳನ್ನು ಮುಂದುವರಿಸಿದೆ. ಈಗ ಕರ್ನಾಟಕದ ಹಾಲಿನಲ್ಲೂ ಗುಜರಾತಿನ ಹುಳಿ ಹಿಂಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಬೆಂಗಳೂರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ: ಸ್ವಾಗತ ಕೋರಿದ ಸಿಎಂ ಬೊಮ್ಮಾಯಿ
ಎರಡು ದಿನಗಳ ಭೇಟಿಗಾಗಿ ಕೇಂದ್ರ ಗೃಹ ವ್ಯವಹಾರಗಳು ಮತ್ತು ಸಹಕಾರ ಸಚಿವ ಅಮಿತ್ ಶಾ ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದರು.

