Amit Sha

ಗುಜರಾತ್ ವಿಧಾನಸಭಾ ಚುನಾವಣೆ: ಎಎಪಿ ಮತಗಳಿಕೆ ಶೇ.24 ಮೀರಬಾರದು; ಬಿಜೆಪಿಗೆ ಅಮಿತ್ ಶಾ ಎಚ್ಚರಿಕೆ
ಗುಜರಾತ್ ವಿಧಾನಸಭಾ ಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು, ಈ ಬಾರಿ ಎಎಪಿ ಸ್ಪರ್ಧೆಯೊಂದಿಗೆ ತೀವ್ರ ಕುತೂಹಲ ಮೂಡಿಸಿದೆ.

ತೆಲಂಗಾಣ: ಟಿಆರ್ ಎಸ್ ಸರ್ಕಾರ ಕಿತ್ತೆಸೆದು ಬಿಜೆಪಿಗೆ ಅವಕಾಶ ಕೊಡಿ- ಅಮಿತ್ ಶಾ
ತೆಲಂಗಾಣದಲ್ಲಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ನೇತೃತ್ವದಲ್ಲಿನ ಟಿಆರ್ ಎಸ್ ಸರ್ಕಾರವನ್ನು ಕಿತ್ತೆಸೆದು ಒಂದು ಬಾರಿ ಬಿಜೆಪಿಗೆ ಅವಕಾಶ ಮಾಡಿಕೊಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಅಸ್ಸಾಂ- ಮಿಜೋರಾಂ ಗಡಿಯಲ್ಲಿ ಹಿಂಸಾಚಾರ: ಶಾ ವಿರುದ್ಧ ಕಾಂಗ್ರೆಸ್ ಕಿಡಿ
ಅಸ್ಸಾಂ ಮತ್ತು ಮಿಜೋರಾಂ ಗಡಿಯಲ್ಲಿ ಸೋಮವಾರ ಸಂಭವಿಸಿದ ಹಿಂಸಾಚಾರದಲ್ಲಿ ಆರು ಮಂದಿ ಪೊಲೀಸರು ಸಾವನ್ನಪ್ಪಿದ್ದ ಘಟನೆ ಕುರಿತು ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.

ಪಶ್ಚಿಮ ಬಂಗಾಳ: ಕೇಂದ್ರ ಗೃಹ ಸಚಿವ ಅಮಿತ್ ಶಾಗೆ 13 ತರಹೇವಾರಿ ಭಕ್ಷ್ಯ ಭೋಜನ!
ಪಶ್ಚಿಮ ಬಂಗಾಳದ ಬಾಬಾನಿಪುರದಲ್ಲಿ ಇಂದು ಮನೆ ಮನೆಗೆ ಹೋಗಿ ಮತ ಯಾಚಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಹಿರಿಯ ಮುಖಂಡ ಸಮರೇಂದ್ರ ಪ್ರಸಾದ್ ಬಿಸ್ವಾಸ್ ಅವರ ನಿವಾಸದಲ್ಲಿ ಮಧ್ಯಾಹ್ನ ಭೋಜನ ಸವಿದರು. ಪಕ್ಷದ ಮುಖಂಡರಾದ ಪಕ್ಷದ ಮುಖಂಡರಾದ ಸ್ವಪನ್ ದಾಸ್‌ಗುಪ್ತಾ ಮತ್ತು ದಿನೇಶ್ ತ್ರಿವೇದಿ ಕೂಡ ಪಾಲ್ಗೊಂಡಿದ್ದರು.

ಪ್ರತಿಭಟನೆ ತೀವ್ರಗೊಳಿಸಲು ರೈತ ಸಂಘಟನೆಗಳು ಸಜ್ಜು: ಪರ್ಯಾಯ ಆಯ್ಕೆಯ ಹುಡುಕಾಟದಲ್ಲಿ ಶಾ, ತೋಮರ್
ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನುಗಳನ್ನು ರದ್ದುಪಡಿಸಲು ಪಟ್ಟು ಹಿಡಿದಿರುವ ರೈತ ಪರ ಸಂಘಟನೆಗಳು ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲು ಸಜ್ಜುಗೊಳ್ಳುತ್ತಿರುವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಪರ್ಯಾಯ ಆಯ್ಕೆಯ ಹುಡುಕಾಟದಲ್ಲಿ ನಿರತರಾಗಿದ್ದಾರೆ.

ಅಮಿತ್ ಶಾ ನಮ್ಮನ್ನು ಭೇಟಿಯಾದಾಗ 'ಯೆಸ್ ಅಥವಾ ನೋ' ಹೇಳಲು ಒತ್ತಾಯಿಸುತ್ತೇವೆ: ರೈತ ಮುಖಂಡರು
ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಇಂದು ಕರೆ ನೀಡಿದ್ದ ಭಾರತ್ ಬಂದ್ 25 ರಾಜ್ಯಗಳಲ್ಲಿ ಪರಿಣಾಮ ಬೀರಿದ್ದು, ಯಶಸ್ವಿಯಾಗಿರುವಂತೆಯೇ ಇಂದು ಸಂಜೆ ನಡೆಯಲಿರುವ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಬೇಡಿಕೆಗಳಿಗೆ ಯೆಸ್ ಅಥವಾ ನೋ' ಹೇಳಲು ಒತ್ತಾಯಿಸುತ್ತೇವೆ ಎಂದು ರೈತ ಮುಖಂಡರು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಯುವುದಾಗಿ ಅಮಿತ್ ಶಾ ಭರವಸೆ: ಬಿಜೆಪಿ
ಮುಂದಿನ ವರ್ಷ ಏಪ್ರಿಲ್ ತಿಂಗಳಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತದಿಂದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ನಡೆಯುವುದಾಗಿ ಕೇಂದ್ರ ಸರ್ಕಾರ ಖಚಿತಪಡಿಸುವುದಾಗಿ ಪಶ್ಚಿಮ ಬಂಗಾಳದಲ್ಲಿನ ಪಕ್ಷದ ಮುಖಂಡರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಪಶ್ಚಿಮ ಬಂಗಾಳ ಚುನಾವಣೆ ಮೇಲೆ ಕಣ್ಣು: ಪಕ್ಷ ಸಂಘಟನೆಗಾಗಿ ಕೊಲ್ಕತ್ತಾಗೆ ಅಮಿತ್ ಶಾ ಆಗಮನ
ಪಶ್ಚಿಮ ಬಂಗಾಳದಲ್ಲಿ 2021ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ಭೇಟಿಗಾಗಿ ಬುಧವಾರ ರಾತ್ರಿ ಕೊಲ್ಕತ್ತಾಕ್ಕೆ ಆಗಮಿಸಿದ್ದಾರೆ.

ಅಮಿತ್ ಶಾಗೆ ಕೋವಿಡ್-19 ನೆಗೆಟಿವ್; ಮನೆಯಲ್ಲಿಯೇ ಪ್ರತ್ಯೇಕ ವಾಸ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಶುಕ್ರವಾರ ನಡೆಸಿದ ಕೋವಿಡ್ ತಪಾಸಣೆಯ ವರದಿ ನೆಗೆಟೀವ್ ಬಂದಿದೆ. ಈ ಹಿನ್ನೆಲೆಯಲ್ಲಿ, ಕೆಲ ದಿನಗಳ ಕಾಲ ಅವರು ಮನೆಯಲ್ಲಿಯೇ ಪ್ರತ್ಯೇಕವಾಗಿ ಇರಲಿದ್ದಾರೆ.

