Amit Sha

ಮೋದಿ ಆಯಾರಾಮ್, ಷಾ ಗಯಾರಾಮ್- ರಾಮಲಿಂಗಾರೆಡ್ಡಿ ವ್ಯಂಗ್ಯ
ಬಿಜೆಪಿಯಲ್ಲೀಗ ಆಯಾರಾಮ್ ನರೇಂದ್ರ ಮೋದಿ, ಗಯಾರಾಮ್ ಅಮಿತ್ ಷಾ. ಇನ್ನು ಕೆಲವು ದಿನಗಳಲ್ಲಿ ಈ ಆಯಾರಾಮ್ ಗಯಾರಾಮ್‌ರಿಗೆ ರಾಜ್ಯ ಸೇರಿದಂತೆ ದೇಶದ ಜನರು ತಕ್ಕ ಪಾಠ ಕಲಿಸುವುದು ಖಚಿತ ಎಂದು ಮಾಜಿ ಗೃಹ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

370ನೇ ವಿಧಿ, ಆದಿವಾಸಿಗಳ ವಿವಾದ : ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ
370ನೇ ವಿಧಿ ಹಾಗೂ ಆದಿವಾಸಿಗಳ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆ: ಪ್ರಧಾನಿ ಮೋದಿ, ಶಾ ಪ್ರಚಾರ
ಇದೇ ತಿಂಗಳ 21 ರಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದ್ದು, ಎರಡನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ರಣತಂತ್ರ ರೂಪಿಸುತ್ತಿದೆ.

ಮೋದಿ ಮತ್ತು ಶಾ ಜೀವಂತವಾಗಿರುವುದು ಗಾಂಧಿ ಕುಟುಂಬಕ್ಕೆ ಬೇಕಿರಲಿಲ್ಲ: ಬಾಬಾ ರಾಮ್ ದೇವ್
: ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಜೀವಂತವಾಗಿರುವುದನ್ನು ಗಾಂಧಿ ಕುಟುಂಬ ಬಯಸಿರಲಿಲ್ಲ ಎಂದು ಯೋಗ ಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ.

ಅಮಿತ್ ಶಾ,ಮಮತಾ ಭೇಟಿ: ಎನ್ ಆರ್ ಸಿ ಪಟ್ಟಿಯಿಂದ 19 ಲಕ್ಷ ಜನರ ಹೆಸರು ನಾಪತ್ತೆ ಬಗ್ಗೆ ಚರ್ಚೆ!
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದು,ರಾಷ್ಟ್ರೀಯ ಪೌರತ್ವ ನೋಂದಣಿ- ಎನ್ ಆರ್ ಸಿ ಪಟ್ಟಿಯಿಂದ 19 ಲಕ್ಷ ಮಂದಿಯನ್ನು ಕೈ ಬಿಟ್ಟಿರುವ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಜೈಲಿಗೆ ಹೋಗಿ ಬಂದವರಿಗೆ ನನ್ನನ್ನು ಪ್ರಶ್ನಿಸುವ ನೈತಿಕತೆಯಿಲ್ಲ: ಶರದ್ ಪವಾರ್ ತಿರುಗೇಟು
ಜೈಲಿಗೆ ಹೋಗಿ ಬಂದವರು ನನ್ನನ್ನು ಪ್ರಶ್ನಿಸಬಾರದು, ನನ್ನನ್ನು ಪ್ರಶ್ನಿಸುವ ಯಾವ ನೈತಿಕ ಹಕ್ಕು ಅವರಿಗಿಲ್ಲ ಎಂದು ಎನ್ ಸಿಪಿ ಮುಖಂಡ ಶರದ್ ಪವಾರ್ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ನಲ್ಲಿ ಡಿಕೆ ಶಿವಕುಮಾರ್ ಇದ್ದಂತೆ, ಬಿಜೆಪಿಗೆ ಅಶ್ವತ್ಥ ನಾರಾಯಣ: ಪಕ್ಷ ಸಂಘಟಿಸಲು 'ಶಾ' ತಂತ್ರ
ಯಡಿಯೂರಪ್ಪ ಸರ್ಕಾರದಲ್ಲಿ ಲಕ್ಷ್ಮಣ ಸವದಿ ಮತ್ತು ಡಾ.ಸಿಎನ್ ಅಶ್ವತ್ಥ ನಾರಾಯಣ ಅವರನ್ನು ಉಪಮುಖ್ಯಮಂತ್ರಿಗಳನ್ನಾಗಿ ಪ್ರಧಾನಿ ಮೋದಿ ಮತ್ತು ಅಮಿತ್ ಷಾ ನೇಮಕ ಮಾಡಿರುವ ವಿಷಯ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ....

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು ಮಹತ್ವದ ಮೈಲುಗಲ್ಲು- ಅಮಿತ್ ಶಾ
ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿರುವುದು ದೇಶದ ಏಕತೆ ಹಾಗೂ ಸಮಗ್ರತೆಗೆ ದೊಡ್ಡ ಮೈಲುಗಲ್ಲು ಆಗಿದ್ದು, ಆ ರಾಜ್ಯ ಅಭಿವೃದ್ಧಿಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಬಿಜೆಪಿ ಸರ್ಕಾರ ಟೇಕಾಫ್ ಆಗಿರುವ ಬಗ್ಗೆ ಯಡಿಯೂರಪ್ಪ ಮಾತನಾಡಲಿ- ಎಚ್ ಡಿ ಕುಮಾರಸ್ವಾಮಿ
ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿನ ನೆರೆ ಪರಿಸ್ಥಿತಿಯನ್ನು ಕಂಡೂ ಯಾವುದೇ ಪ್ರತಿಕ್ರಿಯೆ ಹಾಗೂ ಭರವಸೆ ನೀಡದೆ ಸುಮ್ಮನೆ ಹಿಂತಿರುಗಿರುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ಶಾಸಕಾಂಗ ನಾಯಕ ಎಚ್ ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

