ದೇಶಅಮಿತ್ ಶಾ ವಿರುದ್ಧ 'ಆಕ್ಷೇಪಾರ್ಹ' ಹೇಳಿಕೆ: ರಾಹುಲ್ ಗಾಂಧಿಗೆ ಯುಪಿ ಕೋರ್ಟ್ ಸಮನ್ಸ್
ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ 'ಆಕ್ಷೇಪಾರ್ಹ' ಹೇಳಿಕೆ ನೀಡಿದ್ದಕ್ಕಾಗಿ 2018ರಲ್ಲಿ ದಾಖಲಾದ ಮಾನನಷ್ಟ ಕೇಸ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ನೀಡಿದೆ ಎಂದು ದೂರದಾರರ ಪರ ವಕೀಲರು ತಿಳಿಸಿದ್ದಾರೆ.