Amit Shah

I-PAC ಮೇಲೆ ಇಡಿ ದಾಳಿ ಖಂಡಿಸಿ ಅಮಿತ್ ಶಾ ಕಚೇರಿ ಹೊರಗೆ ಪ್ರತಿಭಟನೆ: ಟಿಎಂಸಿ ಸಂಸದರ ಬಂಧನ; Video
ಚುನಾವಣೆಗೆ ಮುನ್ನ ವಿರೋಧ ಪಕ್ಷಗಳನ್ನು ಬೆದರಿಸಲು ಬಿಜೆಪಿ ನೇತೃತ್ವದ ಸರ್ಕಾರವು ಕೇಂದ್ರ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ ಡೆರೆಕ್ ಒ'ಬ್ರೇನ್, ಮಹುವಾ ಮೊಯಿತ್ರಾ, ಸತಾಬ್ದಿ ರಾಯ್ ಮತ್ತು ಕೀರ್ತಿ ಆಜಾದ್ ಸೇರಿದಂತೆ ಟಿಎಂಸಿ ಸಂಸದರು ಘೋಷಣೆಗಳನ್ನು ಕೂಗಿದರು.

Watch | ಉಮರ್, ಶಾರ್ಜೀಲ್ ಜಾಮೀನು ನಿರಾಕರಣೆ! ಮೋದಿ-ಶಾ ವಿರುದ್ಧ ಜೆಎನ್‌ಯು ನಲ್ಲಿ ಘೋಷಣೆ

ಮೋದಿ-ಶಾಗೆ ಸಮಾಧಿ ತೊಡುತ್ತೇವೆ: ಉಮರ್-ಶಾರ್ಜೀಲ್‌ಗೆ ಜಾಮೀನು ನಿರಾಕರಣೆ ಬೆನ್ನಲ್ಲೇ JNUನಲ್ಲಿ ಘೋಷಣೆ, Video!
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಪ್ರತಿಭಟನೆಗಳು ಮತ್ತು ಆಕ್ಷೇಪಾರ್ಹ ಘೋಷಣೆಗಳಿಗೆ ಸಾಕ್ಷಿಯಾಗಿದೆ.

ಬಳ್ಳಾರಿ ಫೈರಿಂಗ್: ಸಿದ್ದರಾಮಯ್ಯ, ಅಮಿತ್ ಶಾಗೆ ಪ್ರತ್ಯೇಕ ಪತ್ರ; ಝೆಡ್ ಶ್ರೇಣಿ ಭದ್ರತೆ ಕೋರಿದ ಜನಾರ್ದನ ರೆಡ್ಡಿ!
ಸ್ಥಳೀಯ ಪೊಲೀಸರ ನಿಷ್ಕ್ರಿಯತೆ ಮತ್ತು ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ನೇರ ಆರೋಪ ಮಾಡಿರುವ ಅವರು, ತಮ್ಮ ಜೀವಕ್ಕೆ ಬೆದರಿಕೆ 'ಸಾಧ್ಯವಾದಷ್ಟು ಗರಿಷ್ಠ ಮಟ್ಟ' ತಲುಪಿದೆ ಎಂದು ದೂರಿದ್ದಾರೆ.

IPL row: ಶಾರೂಕ್ ಖಾನ್ ಟೀಕಿಸುವ ಬದಲು ಐಸಿಸಿ-ಬಿಸಿಸಿಐಗೆ ಅವಕಾಶ ನೀಡಿದ ಅಮಿತ್ ಶಾರನ್ನು ಪ್ರಶ್ನೆ ಮಾಡಿ: ಪ್ರಿಯಾಂಕ್ ಖರ್ಗೆ
ಇಂಡಿಯನ್ ಪ್ರೀಮಿಯರ್ ಲೀಗ್ (IPL) ಫ್ರಾಂಚೈಸಿಗೆ ಬಾಂಗ್ಲಾದೇಶದ ಆಟಗಾರನನ್ನು ಆಯ್ಕೆ ಮಾಡಿರುವ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರನ್ನು ಟೀಕಿಸಿರುವ ಬಿಜೆಪಿಯನ್ನು ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.

Watch | ಬಂಗಾಳದಲ್ಲಿ ಒಂದು ಅವಕಾಶ ಕೊಡಿ; ಭಯ, ಭ್ರಷ್ಟಾಚಾರ, ದುರಾಡಳಿತ ಅಂತ್ಯ ಗ್ಯಾರಂಟಿ!

BJPಗೆ ಒಂದು ಅವಕಾಶ ಕೊಡಿ, ಬಂಗಾಳದಲ್ಲಿ ಭ್ರಷ್ಟಾಚಾರ, ಒಳನುಸುಳುವಿಕೆ ಕೊನೆಗೊಳಿಸುತ್ತೇವೆ: ಅಮಿತ್ ಶಾ ಮನವಿ; Video
ಬಾಂಗ್ಲಾದೇಶದೊಂದಿಗೆ ಗಡಿಯನ್ನು ಹಂಚಿಕೊಂಡಿರುವ ಪಶ್ಚಿಮ ಬಂಗಾಳದಲ್ಲಿ ಒಳನುಸುಳುವಿಕೆ ಹೆಚ್ಚಳವಾಗಿದೆ. ಬಂಗಾಳ ಗಡಿಯಲ್ಲಿ ನಡೆಯುತ್ತಿರುವ ಒಳನುಸುಳುವಿಕೆ ಬಂಗಾಳಕ್ಕೆ ಮಾತ್ರ ಸೀಮಿತವಾದ ಸಮಸ್ಯೆಯಲ್ಲ, ಈಗ ಅದು ರಾಷ್ಟ್ರೀಯ ಭದ್ರತೆಯ ವಿಷಯವಾಗಿದೆ.

'ಭಯೋತ್ಪಾದನೆಯಂತಹ ಸಂಘಟಿತ ಅಪರಾಧ ಜಾಲಗಳ ಮೇಲೆ '360 ಡಿಗ್ರಿ ದಾಳಿ': ಅಮಿತ್ ಶಾ
ಸಂಘಟಿತ ಅಪರಾಧ ಜಾಲ ಡೇಟಾಬೇಸ್ ಮತ್ತು ಕಳೆದುಹೋದ, ಲೂಟಿ ಮಾಡಿದ ಮತ್ತು ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳಿಗಾಗಿ ಶಸ್ತ್ರಾಸ್ತ್ರ ಡೇಟಾಬೇಸ್ ನೆರವಾಗಲಿದೆ.

National Herald case: ಸೇಡಿನ ರಾಜಕಾರಣ ಮಾಡುವ ನರೇಂದ್ರ ಮೋದಿ, ಅಮಿತ್ ಶಾ ರಾಜೀನಾಮೆ ನೀಡಬೇಕು- ಮಲ್ಲಿಕಾರ್ಜುನ ಖರ್ಗೆ; Video
ನಾವು ದೆಹಲಿ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಸತ್ಯ ಯಾವಾಗಲೂ ಜಯಗಳಿಸುತ್ತದೆ. ಈ ಪ್ರಕರಣ ಆಡಳಿತ ಪಕ್ಷದ ಸೇಡಿನ ರಾಜಕಾರಣ ಎಂದು ಆರೋಪಿಸಿದರು.

