Amit Shah

National Herald case: ಸೇಡಿನ ರಾಜಕಾರಣ ಮಾಡುವ ನರೇಂದ್ರ ಮೋದಿ, ಅಮಿತ್ ಶಾ ರಾಜೀನಾಮೆ ನೀಡಬೇಕು- ಮಲ್ಲಿಕಾರ್ಜುನ ಖರ್ಗೆ; Video
ದೇಶ

National Herald case: ಸೇಡಿನ ರಾಜಕಾರಣ ಮಾಡುವ ನರೇಂದ್ರ ಮೋದಿ, ಅಮಿತ್ ಶಾ ರಾಜೀನಾಮೆ ನೀಡಬೇಕು- ಮಲ್ಲಿಕಾರ್ಜುನ ಖರ್ಗೆ; Video

ನಾವು ದೆಹಲಿ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಸತ್ಯ ಯಾವಾಗಲೂ ಜಯಗಳಿಸುತ್ತದೆ. ಈ ಪ್ರಕರಣ ಆಡಳಿತ ಪಕ್ಷದ ಸೇಡಿನ ರಾಜಕಾರಣ ಎಂದು ಆರೋಪಿಸಿದರು.

Watch | 'ಡಿಟೆಕ್ಟ್, ಡಿಲೀಟ್, ಡಿಪೋರ್ಟ್': ಅಮಿತ್ ಶಾ ಭಾಷಣಕ್ಕೆ ಡೆರೆಕ್ '3D' ತಿರುಗೇಟು!
ವಿಡಿಯೋ

Watch | 'ಡಿಟೆಕ್ಟ್, ಡಿಲೀಟ್, ಡಿಪೋರ್ಟ್': ಅಮಿತ್ ಶಾ ಭಾಷಣಕ್ಕೆ ಡೆರೆಕ್ '3D' ತಿರುಗೇಟು!

ಮೋದಿ-ಅಮಿತ್ ಶಾರನ್ನೇ ಧೈರ್ಯವಾಗಿ ಎದುರಿಸಿ ಜೈಲಿಗೆ ಹೋಗಿ ಬಂದಿದ್ದೇನೆ; ನನ್ನನ್ನು ಹೆದರಿಸಲು ಬರಬೇಡಿ: ಡಿ.ಕೆ ಶಿವಕುಮಾರ್
ರಾಜ್ಯ

ಮೋದಿ-ಅಮಿತ್ ಶಾರನ್ನೇ ಧೈರ್ಯವಾಗಿ ಎದುರಿಸಿ ಜೈಲಿಗೆ ಹೋಗಿ ಬಂದಿದ್ದೇನೆ; ನನ್ನನ್ನು ಹೆದರಿಸಲು ಬರಬೇಡಿ: ಡಿ.ಕೆ ಶಿವಕುಮಾರ್

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಧೈರ್ಯವಾಗಿ ಎದುರಿಸಿದ್ದೇನೆ. ನನ್ನನ್ನು ಹೆದರಿಸಲು ಬರಬೇಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್, ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ಪದಾಧಿಕಾರಿ ಕಿರಣ್ ಹೆಬ್ಬಾರ್ ಎಂಬಾತನಿಗೆ ಎಚ್ಚರಿಕೆಗೆ ನೀಡಿದ್ದಾರೆ.

ಡಿ.ಕೆ ಶಿವಕುಮಾರ್​​ರನ್ನು ಬಿಜೆಪಿಗೆ ಕರೆತರುವ ಪ್ರಯತ್ನವಾಗಿ ಪಕ್ಷದಿಂದ ನನ್ನ ಉಚ್ಚಾಟನೆ: ಯತ್ನಾಳ್ ಆರೋಪ
ರಾಜಕೀಯ

ಡಿ.ಕೆ ಶಿವಕುಮಾರ್​​ರನ್ನು ಬಿಜೆಪಿಗೆ ಕರೆತರುವ ಪ್ರಯತ್ನವಾಗಿ ಪಕ್ಷದಿಂದ ನನ್ನ ಉಚ್ಚಾಟನೆ: ಯತ್ನಾಳ್ ಆರೋಪ

ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿಗೆ ಸೆಳೆಯುವ ಪ್ರಯತ್ನ ನಡೆದಿತ್ತು. ಆದರೆ ನಾನು ಪಕ್ಷದಲ್ಲಿದ್ದರೆ ಅದು ಸಾಧ್ಯವಿಲ್ಲ ಎಂದು ನನ್ನನ್ನು ಉಚ್ಛಾಟಿಸಲಾಯಿತು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

'ಮಾನಸಿಕವಾಗಿ ಒತ್ತಡದಲ್ಲಿದ್ದಾರೆ, ಅದನ್ನು ಇಡೀ ದೇಶವೇ ನೋಡಿದೆ': ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ದೇಶ

'ಮಾನಸಿಕವಾಗಿ ಒತ್ತಡದಲ್ಲಿದ್ದಾರೆ, ಅದನ್ನು ಇಡೀ ದೇಶವೇ ನೋಡಿದೆ': ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಬುಧವಾರ ಚರ್ಚೆಯ ಸಮಯದಲ್ಲಿ ಗೃಹ ಸಚಿವರ ಪ್ರತಿಕ್ರಿಯೆಯನ್ನು 'ಸಂಪೂರ್ಣವಾಗಿ ರಕ್ಷಣಾತ್ಮಕ' ಎಂದು ಕರೆದ ರಾಹುಲ್, 'ವೋಟ್ ಚೋರಿ' ಮಾಡುವುದು 'ಅತಿದೊಡ್ಡ ದೇಶದ್ರೋಹ' ಎಂದು ಪ್ರತಿಪಾದಿಸಿದರು.

ತಾಂತ್ರಿಕ ಕಾರಣಗಳಿಂದ SIR ಕುರಿತು ಸಂಸತ್ತಿನಲ್ಲಿ ಚರ್ಚಿಸಲು ಸಾಧ್ಯವಿಲ್ಲ: ಅಮಿತ್ ಶಾ
ದೇಶ

ತಾಂತ್ರಿಕ ಕಾರಣಗಳಿಂದ SIR ಕುರಿತು ಸಂಸತ್ತಿನಲ್ಲಿ ಚರ್ಚಿಸಲು ಸಾಧ್ಯವಿಲ್ಲ: ಅಮಿತ್ ಶಾ

ಲೋಕಸಭೆಯಲ್ಲಿ ವಿರೋಧ ಪಕ್ಷದ ಸಂಸದರು ಮತಪತ್ರಗಳನ್ನು ಬಳಸಿ ಚುನಾವಣೆಗಳನ್ನು ನಡೆಸುವ ಮೂಲಕ EVMಗಳನ್ನು ನಿರ್ಮೂಲನೆ ಮಾಡಬೇಕು.

ಪಿಎಂ ಮೋದಿ- ಅಮಿತ್ ಶಾ ಭೇಟಿ: ಬಿಜೆಪಿ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚೆ; ಧರ್ಮೇಂದ್ರ ಪ್ರಧಾನ್ ನೂತನ ಸಾರಥಿ?
ದೇಶ

ಪಿಎಂ ಮೋದಿ- ಅಮಿತ್ ಶಾ ಭೇಟಿ: ಬಿಜೆಪಿ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚೆ; ಧರ್ಮೇಂದ್ರ ಪ್ರಧಾನ್ ನೂತನ ಸಾರಥಿ?

ಮುಂದಿನ ಬಿಜೆಪಿ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆ, ಯುಪಿಗೆ ಹೊಸ ಮುಖ್ಯಸ್ಥರ ಆಯ್ಕೆ ಮತ್ತು ಕೇಂದ್ರ ಸಚಿವ ಸಂಪುಟ ಪುನರ್ರಚನೆಯ ಬಗ್ಗೆ ಚರ್ಚಿಸಲಾಯಿತು. ಜನವರಿಯೊಳಗೆ ಬಿಜೆಪಿ ಹೊಸ ರಾಷ್ಟ್ರೀಯ ಮುಖ್ಯಸ್ಥರನ್ನು ನೇಮಿಸಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.

ಕರ್ನಾಟಕದಲ್ಲಿ ಸಹಕಾರಿ ಸಂಘಗಳ ಅಭಿವೃದ್ಧಿಗೆ ಕೇಂದ್ರ ಇದುವರೆಗೆ 4,164 ಕೋಟಿ ರೂ ನೀಡಿದೆ: ಅಮಿತ್ ಶಾ
ರಾಜ್ಯ

ಕರ್ನಾಟಕದಲ್ಲಿ ಸಹಕಾರಿ ಸಂಘಗಳ ಅಭಿವೃದ್ಧಿಗೆ ಕೇಂದ್ರ ಇದುವರೆಗೆ 4,164 ಕೋಟಿ ರೂ ನೀಡಿದೆ: ಅಮಿತ್ ಶಾ

ಕರ್ನಾಟಕದಲ್ಲಿ ಒಟ್ಟು 46,798 ಸಹಕಾರಿ ಸಂಘಗಳಿದ್ದು, 2.38 ಕೋಟಿ ಸದಸ್ಯರನ್ನು ಹೊಂದಿವೆ.

ಸೋನಿಯಾ, ರಾಹುಲ್ ಗಾಂಧಿ ವಿರುದ್ಧ FIR: ಮೋದಿ-ಅಮಿತ್ ಶಾ 'ದ್ವೇಷ ರಾಜಕಾರಣ' ಮುಂದುವರಿಸಿದ್ದಾರೆ- ಕಾಂಗ್ರೆಸ್
ದೇಶ

ಸೋನಿಯಾ, ರಾಹುಲ್ ಗಾಂಧಿ ವಿರುದ್ಧ FIR: ಮೋದಿ-ಅಮಿತ್ ಶಾ 'ದ್ವೇಷ ರಾಜಕಾರಣ' ಮುಂದುವರಿಸಿದ್ದಾರೆ- ಕಾಂಗ್ರೆಸ್

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ ನಂತರ ಅವರ ಈ ಹೇಳಿಕೆಗಳು ಬಂದಿವೆ.