Amit Shah

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ
ದೇಶ

ತಂಡವು ಅತ್ಯುತ್ತಮ ಧೈರ್ಯ, ಕೌಶಲ್ಯ ಮತ್ತು ಸಮರ್ಪಣೆಯನ್ನು ಪ್ರದರ್ಶಿಸಿದೆ. ಈ ವಿಜಯವು ಅನೇಕ ಯುವಕರಿಗೆ ಕಬಡ್ಡಿ ಆಡಲು, ದೊಡ್ಡ ಕನಸು ಕಾಣಲು ಮತ್ತು ಉನ್ನತ ಗುರಿಗಳನ್ನು ತಲುಪಲು ಸ್ಫೂರ್ತಿ ನೀಡುತ್ತದೆ.

ಕೆ.ಎನ್ ರಾಜಣ್ಣ ಪುತ್ರ ಅಮಿತ್ ಶಾ ಭೇಟಿ? MLC ರಾಜೇಂದ್ರ ಹೇಳಿದ್ದೇನು?
ರಾಜಕೀಯ

ಕೆ.ಎನ್ ರಾಜಣ್ಣ ಪುತ್ರ ಅಮಿತ್ ಶಾ ಭೇಟಿ? MLC ರಾಜೇಂದ್ರ ಹೇಳಿದ್ದೇನು?

ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಇದು ಸಹಜವಾಗಿ ಕರ್ನಾಟಕದ ರಾಜಕಾರಣದಲ್ಲಿ ಕುತೂಹಲ ಎಬ್ಬಿಸಿದೆ.

ದೆಹಲಿ ಸ್ಫೋಟದ ಅಪರಾಧಿಗಳು ಎಲ್ಲೇ ಅಡಗಿದ್ದರೂ ಹಿಡಿದು ಅವರಿಗೆ ಕಠಿಣ ಶಿಕ್ಷೆ ಕೊಡಿಸುತ್ತೇವೆ: ಅಮಿತ್ ಶಾ

ದೆಹಲಿ ಸ್ಫೋಟದ ಅಪರಾಧಿಗಳು ಪಾತಾಳದಲ್ಲಿ ಅಡಗಿದ್ದರೂ ಅವರನ್ನು ಪತ್ತೆ ಮಾಡುತ್ತೇವೆ. ಅವರಿಗೆ ಕಠಿಣ ಶಿಕ್ಷೆ ವಿಧಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವರು ಅಮಿತ್ ಶಾ ಹೇಳಿದ್ದಾರೆ. ಪ್ರಧಾನಿ ಮೋದಿ ನಾಯಕತ್ವದಲ್ಲಿ, ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವುದೇ ನಮ್ಮ ಬದ್ಧತೆ..

ದೆಹಲಿ ಸ್ಫೋಟದ ನಂತರ ಅಮಿತ್ ಶಾ ಗುಜರಾತ್ ಭೇಟಿ ರದ್ದು

ಅಮಿತ್ ಶಾ ಅವರು ನಾಳೆ ಗುಜರಾತ್ ಗೆ ತೆರಳಬೇಕಿತ್ತು. ಆದರೆ ಇಂದು ಅವರ ಗುಜರಾತ್ ಭೇಟಿ ರದ್ದಾಗಿದೆ.

News headlines 11-11-2025 | ಅಸಮರ್ಥ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಲಿ- ಪ್ರಿಯಾಂಕ್ ಖರ್ಗೆ; ಶಾಂತಿ ನೆಲೆಸಬೇಕಾದರೆ ಮದರಸಾಗಳನ್ನು ಮುಚ್ಚಿ-ಯತ್ನಾಳ್ ಒತ್ತಾಯ; ಕೈದಿಗಳಿಗೆ ನಿಯಮ ಮೀರಿದ ಸೌಲಭ್ಯ: FIR ದಾಖಲು
ರಾಜ್ಯ

Delhi Blast: ದೇಹದ ಮಾದರಿ ಮ್ಯಾಚ್ ಮಾಡುವಂತೆ ವಿಧಿವಿಜ್ಞಾನ ತಜ್ಞರಿಗೆ ಅಮಿತ್ ಶಾ ಸೂಚನೆ

ದೆಹಲಿ ಸ್ಫೋಟದ ಸ್ಥಳದಿಂದ ಸಂಗ್ರಹಿಸಲಾದ ದೇಹದ ಮಾದರಿಗಳನ್ನು ಹೋಲಿಕೆ ಮಾಡಿ ತನಿಖೆ ನಡೆಸುವಂತೆ ಮತ್ತು ಘಟನೆಯ ವಿವರಗಳನ್ನು ಆದಷ್ಟು ಬೇಗ ನೀಡುವಂತೆ ಕೇಂದ್ರ ಗೃಹ ಸಚಿವರು ಎಫ್‌ಎಸ್‌ಎಲ್‌ಗೆ ನಿರ್ದೇಶನ ನೀಡಿದ್ದಾರೆ.

'ಮದರಸಾ ನಿಷೇಧ, ಮೌಲಾನಗಳು ಜೈಲಿಗೆ.. ಮುಸ್ಲಿಮರ ಸಮಗ್ರ ನಾಗರಿಕ ನೋಂದಣಿ': ಕೇಂದ್ರ ಸರ್ಕಾರಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಸಲಹೆ

ಮದರಸಾ ನಿಷೇಧ, ಮೌಲಾನಗಳು ಜೈಲಿಗೆ.. ಮುಸ್ಲಿಮರ ಸಮಗ್ರ ನಾಗರಿಕ ನೋಂದಣಿ ಅಂಶಗಳೂ ಕೂಡ ಸೇರಿವೆ.

Delhi blast: 'ಅತ್ಯಂತ ಅಸಮರ್ಥ ಗೃಹ ಸಚಿವ' ಯಾರಾದರೂ ಇದ್ದರೆ ಅದು ಅಮಿತ್ ಶಾ; ಪ್ರಿಯಾಂಕ್ ಖರ್ಗೆ ಕಿಡಿ; Video

ಸೋಮವಾರ ಸಂಜೆ ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿಯ ಟ್ರಾಫಿಕ್ ಸಿಗ್ನಲ್‌ನಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಕಾರೊಂದು ಸ್ಫೋಟಗೊಂಡು 12 ಜನರು ಸಾವಿಗೀಡಾಗಿದ್ದಾರೆ.

Watch | ಇದಕ್ಕೆಲ್ಲ ಯಾರು ಹೊಣೆ? ದುರ್ಬಲ, ಅಸಮರ್ಥ ಗೃಹ ಸಚಿವ ಅಂತ ಯಾರಾದರೂ ಇದ್ರೆ ಅದು ಅಮಿತ್ ಶಾ!
ವಿಡಿಯೋ