Amit Shah

ಬಿಜೆಪಿ ನಿರ್ಣಾಯಕ ಸರ್ಕಾರ ನೀಡಿದೆ: ಅಮಿತ್ ಶಾ
ಬಿಜೆಪಿ ನಿರ್ಣಾಯಕ ಸರ್ಕಾರವನ್ನು ನೀಡಿದೆ ಎಂದು ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಅಧ್ಯಕ್ಷ ಅಮಿತ್ ಶಾ ಶುಕ್ರವಾರ...

ಕಾಂಗ್ರೆಸ್ ಮುಕ್ತ ಭಾರತ ಮಾಡುವ ದಿಶೆಯಲ್ಲಿ ಎರಡು ಹೆಜ್ಜೆ ಮುಂದೆ: ಅಮಿತ್ ಶಾ
ಕಾಂಗ್ರೆಸ್ ಮುಕ್ತ ಭಾರತ ಮಾಡುವ ದಿಶೆಯಲ್ಲಿ ಬಿಜೆಪಿ ಎರಡು ಹೆಜ್ಜೆ ಮುಂದೆ ಹೋಗಿದೆ ಎಂದು ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಅಧ್ಯಕ್ಷ ಅಮಿತ್ ಶಾ ಅವರು...

ಉಜ್ಜಯಿನಿ ಕುಂಭಮೇಳದಲ್ಲಿ ದಲಿತ ಸಾಧುಗಳೊಂದಿಗೆ ಅಮಿತ್ ಶಾ ಪವಿತ್ರ ಸ್ನಾನ
ಉಜ್ಜಯಿನಿಯಲ್ಲಿ ನಡೆಯುತ್ತಿರುವ ಸಿಂಹಸ್ತ ಕುಂಭಮೇಳದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ದಲಿತ ಸಾಧು ಹಾಗೂ ಇತರರೊಂದಿಗೆ ಪವಿತ್ರ...

ಅಮಿತ್ ಶಾಗೆ ಅನಾರೋಗ್ಯ ಹಿನ್ನೆಲೆ ಕೇರಳ ಪ್ರವಾಸ ಕಾರ್ಯಕ್ರಮ ರದ್ದು?
ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಬೇಕಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೇರಳ ಪ್ರವಾಸವನ್ನು ದಿಢೀರ್ ರದ್ದುಗೊಳಿಸಿದ್ದಾರೆ.

ಆಗಸ್ಟ ಹಗರಣ: ಮಾಜಿ ರಕ್ಷಣಾ ಸಚಿವ ಆಂಟನಿ ಆರೋಪವನ್ನು ತಳ್ಳಿಹಾಕಿದ ಜೇಟ್ಲಿ
ಆಸ್ಟವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಒಪ್ಪಂದ ಕುರಿತಂತೆ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ನಡುವಿನ ವಾಕ್ಸಮರ ಮುಂದುವರಿದಿದ್ದು...

ಕಾಪ್ಟರ್ ಹಗರಣ: ಅಮಿತ್ ಶಾ ಪ್ರಶ್ನೆಗಳಿಗೆ ಮರು ಪ್ರಶ್ನೆ ಮೂಲಕ ಉತ್ತರಿಸಿದ ಕಾಂಗ್ರೆಸ್
ಬಹುಕೋಟಿ ವಿವಿಐಪಿ ಹೆಲಿಕಾಪ್ಟರ್ ಹಗರಣ ಇದೀಗ ದೇಶದ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಮುಖಂಡರು ಒಬ್ಬರು ಮತ್ತೊಬ್ಬರ ಮೇಲೆ ಆರೋಪ ಹೊರಿಸುತ್ತಿದ್ದಾರೆ.

ಹೆಲಿಕಾಫ್ಟರ್ ಹಗರಣದ ಫಲಾನುಭವಿಗಳು ಯಾರೆಂಬುದನ್ನು ಸೋನಿಯಾ ಗಾಂಧಿ ಹೇಳಲಿ: ಅಮಿತ್ ಶಾ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣದ ಫಲಾನುಭವಿಗಳು ಯಾರು ಎಂಬುದನ್ನು...

ರಾಜ್ಯಸಭೆಗೆ ಸುಬ್ರಹ್ಮಣಿಯನ್ ಸ್ವಾಮಿ ಆಯ್ಕೆಯನ್ನು ನಿರ್ಧರಿಸಿದ ಇಬ್ಬರು ಬಿಜೆಪಿ ನಾಯಕರು ಯಾರು ಗೊತ್ತಾ?
ರಾಜ್ಯಸಭಾ ಸದಸ್ಯ ಸುಬ್ರಹ್ಮಣಿಯನ್ ಸ್ವಾಮಿ ಅವರ ಆಯ್ಕೆಯನ್ನು ನಿರ್ಧರಿಸಿದ್ದು ಬಿಜೆಪಿಯ ಇಬ್ಬರೇ ನಾಯಕರು!

ನಕಲಿ ಎನ್ ಕೌಂಟರ್ ಪ್ರಕರಣವನ್ನು ದಾರಿ ತಪ್ಪಿಸಲು ಪ್ರಧಾನಿ, ಷಾ ಯತ್ನ: ಕಾಂಗ್ರೆಸ್
ಇಶ್ರತ್ ಜಹಾನ್ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಪಿ ಚಿದಂಬರಂ ಅವರಿಗೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ನಿರ್ದೇಶನ ನೀಡಿದ್ದಾರೆ ಎಂಬುದು ಸುಳ್ಳಿನ ಕಂತೆ...

