Amit Shah

Watch | ‘ಭಾರತದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಲು ಕಾರಣ…’: ಅಮಿತ್  ಶಾ ಕೊಟ್ಟ ಎಚ್ಚರಿಕೆ ಏನು?
ವಿಡಿಯೋ

Watch | ‘ಭಾರತದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಲು ಕಾರಣ…’: ಅಮಿತ್ ಶಾ ಕೊಟ್ಟ ಎಚ್ಚರಿಕೆ ಏನು?

ಸ್ವದೇಶಿ ಮಂತ್ರ: Gmail ನಿಂದ Zoho Mailಗೆ ಅಮಿತ್ ಶಾ ಶಿಫ್ಟ್; ಟ್ರಂಪ್‌ಗೆ ಠಕ್ಕರ್
ದೇಶ

ಸ್ವದೇಶಿ ಮಂತ್ರ: Gmail ನಿಂದ Zoho Mailಗೆ ಅಮಿತ್ ಶಾ ಶಿಫ್ಟ್; ಟ್ರಂಪ್‌ಗೆ ಠಕ್ಕರ್

ಇದು ಅಮೆರಿಕದೊಂದಿಗೆ ಹೆಚ್ಚುತ್ತಿರುವ ವ್ಯಾಪಾರ ಉದ್ವಿಗ್ನತೆಯ ನಡುವೆ ಕೇಂದ್ರ ಸರ್ಕಾರ ನಡೆಸುತ್ತಿರುವ 'ಸ್ವದೇಶಿ' ತಂತ್ರಜ್ಞಾನದ ಪ್ರಗತಿಯಲ್ಲಿ ಮತ್ತೊಂದು ಹೆಜ್ಜೆಯಾಗಿದೆ.

Ladakh violence: ಸೋನಮ್ ವಾಂಗ್‌ಚುಕ್ ಪ್ರಚೋದನಕಾರಿ ಹೇಳಿಕೆಗಳೇ ಕಾರಣ- ಕೇಂದ್ರ ಸರ್ಕಾರ
ದೇಶ

Ladakh violence: ಸೋನಮ್ ವಾಂಗ್‌ಚುಕ್ ಪ್ರಚೋದನಕಾರಿ ಹೇಳಿಕೆಗಳೇ ಕಾರಣ- ಕೇಂದ್ರ ಸರ್ಕಾರ

ಲಡಾಖ್‌ಗೆ ರಾಜ್ಯ ಸ್ಥಾನಮಾನ ಮತ್ತು 6ನೇ ಪರಿಚ್ಛೇದ ಅಡಿ ಸೇರಿಸಲು ಒತ್ತಾಯಿಸಿ ದಿಢೀರ್ ಅಂತಾ ನಡೆದ ಪ್ರತಿಭಟನೆಗಳು ಹಿಂಸೆಯ ಸ್ವರೂಪ ತಾಳಿದೆ.

ಅಮಿತ್ ಶಾ ಭೇಟಿಯಾಗಲು ನನಗೆ ತಲೆ ಕೆಟ್ಟಿದೆಯಾ?: ವದಂತಿಗಳಿಗೆ ಡಿ.ಕೆ ಶಿವಕುಮಾರ್ ಕಿಡಿ
ರಾಜಕೀಯ

ಅಮಿತ್ ಶಾ ಭೇಟಿಯಾಗಲು ನನಗೆ ತಲೆ ಕೆಟ್ಟಿದೆಯಾ?: ವದಂತಿಗಳಿಗೆ ಡಿ.ಕೆ ಶಿವಕುಮಾರ್ ಕಿಡಿ

ಕೆಲವರಿಗೆ ನನ್ನ ನೆನಪಿಸಿಕೊಳ್ಳದಿದ್ದರೆ ನಿದ್ದೆಯೇ ಬರುವುದಿಲ್ಲ ಎಂದು ವ್ಯಂಗ್ಯವಾಡಿದರು. ಮೇಕೆದಾಟು ಪ್ರಕರಣದ ವಿಚಾರಣೆ ಮಂಗಳವಾರಕ್ಕೆ ನಿಗದಿಯಾಗಿತ್ತು. ಸಾಂವಿಧಾನಿಕ ಪೀಠದ ವಿಚಾರಣೆ ಇರುವುದರಿಂದ ಈ ಪ್ರಕರಣ ಮುಂದೂಡಿಕೆಯಾಗಿದೆ ಎಂದರು.

'ಪ್ರತಿಪಕ್ಷಗಳು ಅಧಿಕಾರಕ್ಕೆ ಬಂದರೆ ಬಿಹಾರ ನುಸುಳುಕೋರರಿಂದ ತುಂಬಿರುತ್ತದೆ': ಅಮಿತ್ ಶಾ
ದೇಶ

'ಪ್ರತಿಪಕ್ಷಗಳು ಅಧಿಕಾರಕ್ಕೆ ಬಂದರೆ ಬಿಹಾರ ನುಸುಳುಕೋರರಿಂದ ತುಂಬಿರುತ್ತದೆ': ಅಮಿತ್ ಶಾ

ವಿರೋಧ ಪಕ್ಷದ ನಾಯಕ ತೇಜಸ್ವಿ ಪ್ರಸಾದ್ ಯಾದವ್ ಮುಂದಿನ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವ ಧೈರ್ಯ ಮಾಡುವುದಿಲ್ಲ ಎಂದರು.

ಧರ್ಮಸ್ಥಳ ದೇವಸ್ಥಾನ ಆಡಳಿತದ ಅಕ್ರಮ: ED ತನಿಖೆಗೆ ಲಕ್ಷ್ಮೀಶ ತೋಳ್ಪಾಡಿ, ಸಾಮಾಜಿಕ ಕಾರ್ಯಕರ್ತರ ಆಗ್ರಹ
ರಾಜ್ಯ

ಧರ್ಮಸ್ಥಳ ದೇವಸ್ಥಾನ ಆಡಳಿತದ ಅಕ್ರಮ: ED ತನಿಖೆಗೆ ಲಕ್ಷ್ಮೀಶ ತೋಳ್ಪಾಡಿ, ಸಾಮಾಜಿಕ ಕಾರ್ಯಕರ್ತರ ಆಗ್ರಹ

ಈ ಉಲ್ಲಂಘನೆಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರು ಈ ಹಿಂದೆ ನಿರ್ದೇಶನ ನೀಡಿದ್ದರೂ, ಯಾವುದೇ ತನಿಖೆ ಕೈಗೊಂಡಿಲ್ಲ ಎಂದು ನಾಯಕ್ ಆರೋಪಿಸಿದ್ದಾರೆ.

'ಹಿಂದೂ ವಿರೋಧಿ' ನಡೆ: ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಬಿಜೆಪಿ; ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಕೆ
ರಾಜ್ಯ

'ಹಿಂದೂ ವಿರೋಧಿ' ನಡೆ: ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಬಿಜೆಪಿ; ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಕೆ

ಅಮಿತ್ ಶಾ ಅವರೊಂದಿಗೆ ಸುಮಾರು 30 ನಿಮಿಷ ಚರ್ಚೆ ನಡೆಸಿದ ನಿಯೋಗವು, ಧರ್ಮಸ್ಥಳದ ವಿರುದ್ಧದ ಪಿತೂರಿಯಲ್ಲಿ ಹೊರ ರಾಜ್ಯದ ಕೆಲವರ ಕೈವಾಡ ಇದೆ. ಈ ಬಗ್ಗೆ ಉನ್ನತ ತನಿಖೆ ನಡೆಸುವ ಅಗತ್ಯ ಇದೆ ಎಂದು ಹೇಳಿದ್ದು, ಇದೇ ವೇಳೆ ಹಿಂದೂ ವಿರೋಧಿ ನಡೆ ಕುರಿತು ಕಳವಳ ವ್ಯಕ್ತಪಡಿಸಿದೆ.

Dharmasthala Case: ಅಮಿತ್ ಶಾ ಅವರನ್ನು ಭೇಟಿ ಮಾಡಲಿರುವ ಕರ್ನಾಟಕ ಬಿಜೆಪಿ ನಿಯೋಗ
ದೇಶ

Dharmasthala Case: ಅಮಿತ್ ಶಾ ಅವರನ್ನು ಭೇಟಿ ಮಾಡಲಿರುವ ಕರ್ನಾಟಕ ಬಿಜೆಪಿ ನಿಯೋಗ

ಕೊಪ್ಪಳದಲ್ಲಿ, 27 ವರ್ಷದ ಯುವ ನಾಯಕ ಗವಿಸಿದ್ದಪ್ಪ ನಾಯಕ್ ಅವರನ್ನು ಆಗಸ್ಟ್ 3 ರಂದು ಕೊಲೆ ಮಾಡಲಾಗಿದ್ದು, ಘಟನೆಯ ಬಗ್ಗೆ ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯಿಸಿದೆ.

ಹೋಗಿ ಮೋದಿ, ಶಾ ಹತ್ತಿರ ಕೇಳು: ಕಷ್ಟ ಹೇಳಲು ಬಂದಿದ್ದ ಯುವ ರೈತನ ವಿರುದ್ಧ ಖರ್ಗೆ ಆಕ್ರೋಶ; Video
ರಾಜ್ಯ

ಹೋಗಿ ಮೋದಿ, ಶಾ ಹತ್ತಿರ ಕೇಳು: ಕಷ್ಟ ಹೇಳಲು ಬಂದಿದ್ದ ಯುವ ರೈತನ ವಿರುದ್ಧ ಖರ್ಗೆ ಆಕ್ರೋಶ; Video

ಇಲ್ಲಿ ಬಂದು ಪ್ರಚಾರ ಗಿಟ್ಟಿಸಿಕೊಳ್ಳುವ ಕೆಲಸ ಮಾಡಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.